ADVERTISEMENT

ಬೈಶಾಲಿ ದಾಲ್ಮಿಯ ಪ್ರಚಾರ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2016, 17:42 IST
Last Updated 25 ಮಾರ್ಚ್ 2016, 17:42 IST
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಾಲಿ ಕ್ಷೇತ್ರದ ತೃಣಮೂಲ ಕಾಂಗ್ರೆಸ್‌ನ ಅಭ್ಯರ್ಥಿಯಾಗಿರುವ ಬೈಶಾಲಿ ದಾಲ್ಮಿಯ ಹೌರಾದ ಬೇಲೂರಮಠ ಪ್ರದೇಶದಲ್ಲಿ ಶುಕ್ರವಾರ ಪ್ರಚಾರ ನಡೆಸಿದರು. ಇವರು ಬಿಸಿಸಿಐ ಅಧ್ಯಕ್ಷರಾಗಿದ್ದ ದಿವಂಗತ ಜಗಮೋಹನ್ ದಾಲ್ಮಿಯ ಅವರ ಮಗಳು ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.