ADVERTISEMENT

ಬ್ರಿಟನ್ ನಲ್ಲಿ ಪ್ರಧಾನಿ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2015, 20:22 IST
Last Updated 13 ನವೆಂಬರ್ 2015, 20:22 IST
ಲಂಡನ್‌ನ ವೆಂಬ್ಲೆ ಕ್ರೀಡಾಂಗಣಕ್ಕೆ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಲು ಬಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬ್ರಿಟನ್‌ ಪ್ರಧಾನಿ ಡೇವಿಡ್‌ ಕ್ಯಾಮರೂನ್‌ ಮತ್ತು ಪತ್ನಿ ಸಮಂತಾ ಅವರು ಸ್ವಾಗತಿಸಿದರು. ಸೀರೆ ತೊಟ್ಟಿದ್ದ ಸಮಂತಾ ಎಲ್ಲರ ಗಮನ ಸೆಳೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.