ADVERTISEMENT

ಭಾರತ ತಂಡದ ಅಭ್ಯಾಸ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2015, 18:23 IST
Last Updated 17 ಮಾರ್ಚ್ 2015, 18:23 IST
ವಿಶ್ವಕಪ್‌ ಕ್ರಿಕೆಟ್ ಟೂರ್ನಿಯ ಕ್ವಾರ್ಟರ್‌ ಫೈನಲ್‌ ಪಂದ್ಯದ ಸಿದ್ಧತೆಗಾಗಿ ಭಾರತ ತಂಡದ ಆಟಗಾರರು ಮಂಗಳವಾರ ಫುಟ್‌ಬಾಲ್ ಆಡಿದರು. ಕೊಹ್ಲಿ, ರೈನಾ ಇದ್ದಾರೆ. ಕ್ವಾರ್ಟರ್‌ ಫೈನಲ್‌ನಲ್ಲಿ ಭಾರತ ತಂಡ ಮಾರ್ಚ್‌ 19 ರಂದು ಬಾಂಗ್ಲಾದೇಶದ ಎದುರು ಆಡಲಿದೆ. –ಎಎಫ್‌ಪಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.