ADVERTISEMENT

ಮರದ ಮೇಲೆ ಮಂಗಟ್ಟೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2015, 8:22 IST
Last Updated 24 ಸೆಪ್ಟೆಂಬರ್ 2015, 8:22 IST
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕಾಜುಭಾಗದಲ್ಲಿ ತೆಂಗಿನ ಮರದ ಮೇಲೆ ಕುಳಿತ ಅಪರೂಪದ ಮಲಬಾರ್ ಪೈಡ್ ಹಾರ್ನ್ ಬಿಲ್ (ಮಂಗಟ್ಟೆ ಹಕ್ಕಿ). ಹೆಚ್ಚಾಗಿ ಪಶ್ಚಿಮ ಘಟ್ಟದ ಕಾಡುಗಳಲ್ಲಿ ಕಂಡುಬರುವ ಹಕ್ಕಿಗೆ ರಣ ಹದ್ದಿನ ಗಾತ್ರದ ಅಗಾಧವಾದ ಕೊಕ್ಕಿನ ಮೇಲೆ ಖಡ್ಗ ಮೃಗಕ್ಕಿರುವಂತೆ ಕೊಂಬು ಇರುತ್ತದೆ. ಇದಕ್ಕೆ ಕುತ್ತಿಗೆ ಹಾಗೂ ಎದೆಯ ಮೇಲೆ ಬಿಳಿ ಪಟ್ಟಿಗಳಿರುತ್ತವೆ. ಪರಿಸರ ಹಾನಿ, ಹಣ್ಣಿನ ಮರಗಳ ಕೊರತೆ ಹಾಗೂ ಶಿಕಾರಿಗಳ ದೆಸೆಯಿಂದ ಈ ದೊಡ್ಡ ಮಂಗಟ್ಟೆ ಹಕ್ಕಿಗಳು ವಿನಾಶದ ಅಂಚಿನಲ್ಲಿವೆ - ಚಿತ್ರ: ದಿಲೀಪ್‌ ರೇವಣಕರ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.