ADVERTISEMENT

ಮಳೆಯಲಿ ಶಾಲಾ ಮಕ್ಕಳ ನಲಿವು

​ಪ್ರಜಾವಾಣಿ ವಾರ್ತೆ
Published 27 ಜೂನ್ 2015, 8:48 IST
Last Updated 27 ಜೂನ್ 2015, 8:48 IST
ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮುಂಗಾರು ಮಳೆಯ ಲೀಲೆ ಮುಂದುವರಿದಿದ್ದು, ಗುರುವಾರ ಸುರಿಯುತ್ತಿದ್ದ ಮಳೆಯಲ್ಲಿ ವಿದ್ಯಾರ್ಥಿಗಳು ಕೊಡೆಯ ಆಸರೆಯಲ್ಲಿ ಬಿ.ಎಂ. ರಸ್ತೆಯಲ್ಲಿ ಹೆಜ್ಜೆ ಹಾಕುತ್ತಿದ್ದ ದೃಶ್ಯ ಕ್ಯಾಮೆರಾ ಕಣ್ಣಿಗೆ ಕಂಡದ್ದು ಹೀಗೆ....

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.