ADVERTISEMENT

ಮಹಾರುದ್ರಾಭಿಷೇಕ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2017, 19:32 IST
Last Updated 23 ಅಕ್ಟೋಬರ್ 2017, 19:32 IST
ಮೈಸೂರಿನ ಚಾಮುಂಡಿ ಬೆಟ್ಟದ ಮೆಟ್ಟಿಲು ಹತ್ತುವ ಬಳಗದಿಂದ ನಂದಿ ವಿಗ್ರಹಕ್ಕೆ ಕಾರ್ತಿಕ ಮಾಸದ ಮೊದಲ ಸೋಮವಾರ ಮಹಾರುದ್ರಾಭಿಷೇಕ ನೆರವೇರಿಸಲಾಯಿತು. ಹಾಲು, ಮೊಸರು, ಗಂಧ, ಅರಿಸಿನ, ಕುಂಕುಮ ಸೇರಿದಂತೆ 48 ಬಗೆಯ ದ್ರವ್ಯಗಳಿಂದ ಅಭಿಷೇಕ ಮಾಡಲಾಯಿತು. ಬೃಹತ್‌ ನಂದಿ ವಿಗ್ರಹ ಪೂಜೆ ವೇಳೆ ವಿವಿಧ ವರ್ಣಗಳಲ್ಲಿ ಕಂಗೊಳಿಸಿದ್ದು ಹೀಗೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.