ADVERTISEMENT

ಮಹಿಳಾ ಹಾಕಿ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2015, 8:51 IST
Last Updated 3 ನವೆಂಬರ್ 2015, 8:51 IST
ಮೈಸೂರಿನ ಚಾಮುಂಡಿ ವಿಹಾರದ ಟರ್ಫ್‌ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಮಹಿಳಾ ಹಾಕಿ ಟೂರ್ನಿಯ ಪಂದ್ಯದಲ್ಲಿ ಕಲ್ಲಿಕೋಟೆ ವಿ.ವಿ ತಂಡದ ಟಿ.ಜೆ. ಶಿಜಿ (ಎಡಬದಿ) ಅವರಿಂದ ಚೆಂಡನ್ನು ಕಸಿದುಕೊಳ್ಳಲು ವೆಲ್ಲೂರಿನ ತಿರುವಳ್ಳವರ್‌ ವಿ.ವಿ ತಂಡದ ಪಿ. ಅನುಸೂಯಾ ಪ್ರಯತ್ನಿಸಿದರು –ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.