ADVERTISEMENT

ಮೋದಿ. ಮೋದಿ..

​ಪ್ರಜಾವಾಣಿ ವಾರ್ತೆ
Published 26 ಮೇ 2014, 11:07 IST
Last Updated 26 ಮೇ 2014, 11:07 IST
ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರುಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ವಾರಾಣಸಿಯಲ್ಲಿ ಬಿಜೆಪಿ ಕಾರ್ಯಕರ್ತರು ಗಂಗಾ ಪೂಜೆ ಸಲ್ಲಿಸಿದರು. -ಪಿಟಿಐ ಚಿತ್ರ.
ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರುಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ವಾರಾಣಸಿಯಲ್ಲಿ ಬಿಜೆಪಿ ಕಾರ್ಯಕರ್ತರು ಗಂಗಾ ಪೂಜೆ ಸಲ್ಲಿಸಿದರು. -ಪಿಟಿಐ ಚಿತ್ರ.   
ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಸೋಮವಾರ ಗುಜರಾತ್‌ನ ನೂತನ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು. -ಪಿಟಿಐ ಚಿತ್ರ.
ಮೋದಿ ಅವರ ಪ್ರಮಾಣವಚನ ಸಮಾರಂಭಕ್ಕೆ ಆಗಮಿಸಿರುವ ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರ ವಿರುದ್ಧ ನಿಷೇಧಾಜ್ಞೆ ಉಲ್ಲಂಘಿಸಿ ಎಂಡಿಎಂಕೆ ಮುಖ್ಯಸ್ಥ ವೈಕೊ ಅವರು ಸೋಮವಾರ ನವದೆಹಲಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಿದರು. - ಪಿಟಿಐ ಚಿತ್ರ.
ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ದಿನವಾದ ಸೋಮವಾರ ವಾರಾಣಸಿಯಲ್ಲಿ ಮೋದಿ ಅವರ ಮುಖವಾಡ ಧರಿಸಿ ಸಂಭ್ರಮಿಸಿದ ಹುಡುಗರು. -ಪಿಟಿಐ ಚಿತ್ರ.
ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ನವದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹಾತ್ಮಾ ಗಾಂಧೀಜಿ ಅವರ ಸಮಾಧಿಗೆ ವಂದಿಸಿದ ಕ್ಷಣ... -ಪಿಟಿಐ ಚಿತ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.