ADVERTISEMENT

ರಾಷ್ಟ್ರಪತಿ ಪದಕ ಪ್ರದಾನ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2017, 13:55 IST
Last Updated 16 ಸೆಪ್ಟೆಂಬರ್ 2017, 13:55 IST
ರಾಜಭವನದಲ್ಲಿ ಶನಿವಾರ ಆಯೋಜಿಸಿದ್ದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ನೀಡುವ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುರಸ್ಕೃತರನ್ನು ಅಭಿನಂದಿಸಿದರು. ರಾಜ್ಯಪಾಲ ವಜುಭಾಯಿ ವಾಲಾ ಅವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.