ADVERTISEMENT

ವಿದ್ಯಾರ್ಥಿಗಳಿಗೆ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2015, 19:22 IST
Last Updated 26 ಜೂನ್ 2015, 19:22 IST
ಬೆಂಗಳೂರು ನಗರದ ಬನಶಂಕರಿಯ ಎಸ್.ಎನ್.ಭಟ್ ಅಕಾಡೆಮಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ಎಂ.ರಾಮಾಜೋಯಿಸ್ ಅವರು ಪಿಯುಸಿಯಲ್ಲಿ ರಾಜ್ಯಮಟ್ಟದಲ್ಲಿ ಅತ್ಯಧಿಕ ಅಂಕಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರಾಂಶುಪಾಲ ಎಸ್.ಎನ್.ಭಟ್ ಚಿತ್ರದಲ್ಲಿದ್ದಾರೆ- ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.