ADVERTISEMENT

ಶಿಕ್ಷಕರಿಂದ ಜಾಗೃತಿ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2014, 16:35 IST
Last Updated 15 ಏಪ್ರಿಲ್ 2014, 16:35 IST
ದಾವಣಗೆರೆಯಲ್ಲಿ ಲೋಕಸಾಭಾ ಚುನಾವಣೆಯ ಮತದಾನ ಜಾಗೃತಿ ಅಂಗವಾಗಿ ಎವಿಕೆ ಕಾಲೇಜು ರಸ್ತೆಯಲ್ಲಿ ಮಂಗಳವಾರ ಜೆಎಚ್ ಪಟೇಲ್ ಕಾಲೇಜು ಹಾಗೂ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದಿಂದ 100 ಮೀಟರ್ ಕಾಟನ್ ಬಟ್ಟೆಯ ಮೇಲೆ ಚಿತ್ರಕಲಾ ಶಿಕ್ಷಕರು ಮತದಾನ ಜಾಗೃತಿ ಚಿತ್ರಗಳನ್ನು ಬರೆದರು. ಚಿತ್ರ: ಅನೂಪ್ ಆರ್. ತಿಪ್ಪೇಸ್ವಾಮಿ.

ಬಾಲಟಿ ಕಲಾವಿದ ಬಸವರಾಜು ಎಸ್. ಗೌಡ ಅವರು ಬಾಟಲಿಯಲ್ಲಿ ರಾಷ್ಟ್ರೀಯ ಪಕ್ಷಗಳ ಚಿನ್ಹೆಗಳನ್ನು ಬೆಂಗಳೂರಿನ ಪ್ರಸ್ ಕ್ಲಬ್ ಆವರಣದಲ್ಲಿ ಮಂಗಳವಾರ ಪ್ರದರ್ಶಿಸುವ ಮೂಲಕ ಮತದಾನ ಜಾಗೃತಿ ನಡೆಸಿದರು. -ಪ್ರಜಾವಾಣಿ ಚಿತ್ರ
ಜೆಡಿಎಸ್್ ರಾಷ್ಟ್ರೀಯ ನಾಯಕ ಎಚ್.ಡಿ. ದೇವೇಗೌಡ ಅವರು ಮೈಸೂರಿನ ಮಂಚೇಗೌಡನ ಕೊಪ್ಪದಲ್ಲಿ ಮಂಗಳವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು. -ಪ್ರಜಾವಾಣಿ ಚಿತ್ರ
ಜೆಡಿಎಸ್ ರಾಷ್ಟ್ರೀಯ ನಾಯಕ ಎಚ್.ಡಿ. ದೇವೇಗೌಡ ಅವರು ಮೈಸೂರಿನಲ್ಲಿ ಮಂಗಳವಾರ ಲೋಕಸಭಾ ಚುನಾವಣಾ ಪ್ರಚಾರ ನಡೆಸಿದರು. -ಪ್ರಜಾವಾಣಿ ಚಿತ್ರ
ಮಂಗಳೂರಿನ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಬಿ. ಜನಾರ್ದನ ಪೂಜಾರಿ ಅವರ ಪರ ನಡೆಸಿದ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಬಾಲಕನೊಬ್ಬ ಹೆಜ್ಜೆ ಹಾಕಿದ ಪರಿ ಇದು. -ಪ್ರಜಾವಾಣಿ ಚಿತ್ರ
ಹುಬ್ಬಳ್ಳಿಯಲ್ಲಿ ಮಂಗಳವಾರ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಷಿ ಪರ ನಡೆದ ಪ್ರಚಾರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿದರು. -ಪ್ರಜಾವಾಣಿ ಚಿತ್ರ
ಹುಬ್ಬಳ್ಳಿಯಲ್ಲಿ ಮಂಗಳವಾರ ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಪರ ನಡೆದ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು. -ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.