ADVERTISEMENT

ಸಂಚಿಕೆ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2015, 20:13 IST
Last Updated 12 ಜೂನ್ 2015, 20:13 IST
ನಗರದ ಬಿಎಂಎಸ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಶುಕ್ರವಾರ ನಡೆದ ಎಲೆಕ್ಟ್ರಿಕಲ್‌ ಅಂಡ್‌ ಎಲೆಕ್ಟ್ರಾನಿಕ್ಸ್‌ ಎಂಜಿನಿಯರ್‌ಗಳ ಸಂಸ್ಥೆಯ (ಐಇಇಇ) ‘ಅಡ್ವಾನ್ಸ್ಡ್‌ ಕಂಪ್ಯೂಟಿಂಗ್‌’ ಕುರಿತ ಐದನೇ ಅಂತರರಾಷ್ಟ್ರೀಯ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಬಿಎಂಎಸ್‌ ಟ್ರಸ್ಟಿ ಡಾ. ರಾಗಿಣಿ ನಾರಾಯಣ್‌ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಇಂಡಿಯಾ ಎಲೆಕ್ಟ್ರಾನಿಕ್ಸ್‌ ಅಂಡ್‌ ಸೆಮಿಕಂಡಕ್ಟರ್‌ ಅಸೋಸಿಯೇಷನ್‌ ಅಧ್ಯಕ್ಷ ಎಂ.ಎನ್‌. ವಿದ್ಯಾಶಂಕರ್‌ ಅವರಿಗೆ ನೀಡಿದರು. ಸಿಂಗಪುರ ರಾಷ್ಟ್ರೀಯ ವಿಶ್ವವಿದ್ಯಾಲಯದ ಮಾಧ್ಯಮ ನಿರ್ವಹಣಾ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ರೋಜರ್‌ ಜಿಮ್ಮರ್‌ಮ್ಯಾನ್‌ ಹಾಗೂ ಬಿಎಂಎಸ್‌ಸಿಇ ಪ್ರಾಂಶುಪಾಲ ಡಾ. ಮಲ್ಲಿಕಾರ್ಜುನ ಬಾಬು ಇದ್ದಾರೆ ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.