ADVERTISEMENT

ಸುವರ್ಣ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2017, 18:28 IST
Last Updated 8 ಡಿಸೆಂಬರ್ 2017, 18:28 IST
ಸುವರ್ಣ ಸಂಭ್ರಮದಲ್ಲಿರುವ ಭಾರತೀಯ ನೌಕಾಪಡೆಯ ಜಲಾಂತರ್ಗಾಮಿ ವಿಭಾಗಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಶುಕ್ರವಾರ ವಿಶಾಖಪಟ್ಟಣದಲ‌್ಲಿ ನಡೆದ ಸಮಾರಂಭದಲ್ಲಿ ಸೇನಾ ಧ್ವಜವನ್ನು ಪ್ರದಾನ ಮಾಡಿದರು. ರಾಷ್ಟ್ರಪತಿ ಆದ ನಂತರ ಇದೇ ಮೊದಲ ಬಾರಿ ಅವರು ನೌಕಾಪಡೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದರು –‍ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.