ರಾಷ್ಟ್ರೀಯ ಲೋಕ ದಳದ (ಆರ್‌ಎಲ್‌ಡಿ) ಅಭ್ಯರ್ಥಿ ರಾಕೇಶ್ ಟಿಕಾಯತ್ ಅವರು ಉತ್ತರ ಪ್ರದೇಶದ ಅಮ್ರೊಹ ಕ್ಷೇತ್ರದಿಂದ ಸೋಮವಾರ ನಾಮಪತ್ರ ಸಲ್ಲಿಸಿದ ಬಳಿಕ ಕೈಪಂಪಿನ ನೀರು ಕುಡಿದರು. ಕೈಪಂಪು ಅವರ ಪಕ್ಷದ ಚಿಹ್ನೆಯೂ ಹೌದು –ಪಿಟಿಐ ಚಿತ್ರ
ಬಾರ್ಮೇರ್ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದ ನಂತರ ಹಿರಿಯ ಮುಖಂಡ ಜಸ್ವಂತ್ ಸಿಂಗ್ ಅವರು ತಮ್ಮ ಬೆಂಬಲಿಗರೊಂದಿಗೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು –ಪಿಟಿಐ ಚಿತ್ರ