ADVERTISEMENT

ಹಡಗಿನಲ್ಲಿ ಬೆಂಕಿ

​ಪ್ರಜಾವಾಣಿ ವಾರ್ತೆ
Published 1 ಜೂನ್ 2015, 17:38 IST
Last Updated 1 ಜೂನ್ 2015, 17:38 IST
ಮುಂಬೈ ಕಡಲಿನಲ್ಲಿ ತೈಲ ಮತ್ತು ನೈಸರ್ಗಿಕ ಅನಿಲ ನಿಗಮದ (ಒಎನ್‌ಜಿಸಿ) ತೈಲ ಸಾಗಣೆ ಹಡಗಿನಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿತ್ತು. ಕರಾವಳಿ ಕಾವಲು ಪಡೆಯ ಸಿಬ್ಬಂದಿ ಎರಡು ನೌಕೆಗಳಲ್ಲಿ ತೆರಳಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು - ಪಿಟಿಐ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.