ADVERTISEMENT

ಹಸಿರು ಬನದಲ್ಲಿ ನಾಟ್ಯ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2015, 19:12 IST
Last Updated 13 ಡಿಸೆಂಬರ್ 2015, 19:12 IST
ಕಬ್ಬನ್ ಉದ್ಯಾನದಲ್ಲಿ ವಾರಾಂತ್ಯದ ಸಾಂಸ್ಕೃತಿಕ ಸಂಭ್ರಮ ಸರಣಿಯ ಅಂಗವಾಗಿ ಭಾನುವಾರ ಬೆಳಿಗ್ಗೆ ‘ಉದಯರಾಗ’ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ‘ಭ್ರಮರಿ’ ತಂಡದ ಕಲಾವಿದರು ಪ್ರದರ್ಶಿಸಿದ ನೃತ್ಯ ರೂಪಕ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿತು -ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.