ADVERTISEMENT

ಪರಿಸರ ಸಂರಕ್ಷಣೆಗಾಗಿ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2018, 19:14 IST
Last Updated 24 ಮಾರ್ಚ್ 2018, 19:14 IST
ಹವಾಮಾನ ಬದಲಾವಣೆಯಿಂದ ಆಗುವ ಪರಿಣಾಮಗಳ ಕುರಿತು ಜಾಗತಿಕ ಮಟ್ಟದಲ್ಲಿ ಜಾಗೃತಿ ಮೂಡಿಸಲು ಹಲವು ದೇಶಗಳಲ್ಲಿ ಸ್ಥಳೀಯ ಕಾಲಮಾನದ ಅನ್ವಯ ಶನಿವಾರ ರಾತ್ರಿ 8.30ರಿಂದ 9.30ರವರೆಗೆ ದೀಪಗಳನ್ನು ಆರಿಸುವ ಮೂಲಕ ‘ಅರ್ಥ್‌ ಅವರ್‌’ ಆಚರಿಸಲಾಯಿತು. ಆಸ್ಟ್ರೇಲಿಯಾದಲ್ಲಿ 2007ರಲ್ಲಿ ಮೊದಲ ಸಲ ಆರಂಭವಾದ ‘ಅರ್ಥ್‌ ಅವರ್’ ಅನ್ನು 187 ದೇಶಗಳಲ್ಲಿ ಲಕ್ಷಾಂತರ ಜನರು ಆಚರಿಸುತ್ತಿದ್ದಾರೆ. ಟೋಕಿಯೊದ ಪ್ರಮುಖ ಸ್ಥಳವಾದ ‘ಸ್ಕೈಟ್ರಿ’ನಲ್ಲಿನ ವಿದ್ಯುತ್‌ ದೀಪಗಳನ್ನು ಆರಿಸಲಾಗಿತ್ತು -ಎಎಫ್‌ಪಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.