ADVERTISEMENT

‘ಪಟಾಕಿ ತ್ಯಜಿಸಿ’

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2015, 17:16 IST
Last Updated 9 ನವೆಂಬರ್ 2015, 17:16 IST
ದಾವಣಗೆರೆಯ ಸಿದ್ಧಗಂಗಾ ಪ್ರೌಢಶಾಲಾ ಆವರಣದಲ್ಲಿ ಸೋಮವಾರ ಪರಿಸರ ಸಂರಕ್ಷಣಾ ವೇದಿಕೆ ಹಾಗೂ ಎಂಸಿಸಿ ಯೂತ್ಸ್‌ ಕ್ಲಬ್‌ ಆಯೋಜಿಸಿದ್ದ ಬೃಹತ್‌ ವಿದ್ಯಾರ್ಥಿ ಜಾಗೃತಿ ಅಭಿಯಾನದಲ್ಲಿ ನೂರಾರು ವಿದ್ಯಾರ್ಥಿಗಳು ‘ಪಟಾಕಿ ತ್ಯಜಿಸಿ ಸುರಕ್ಷಾ ದೀಪಾವಳಿ’ ಆಚರಿಸುವುದಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. -ಚಿತ್ರ: ಅನೂಪ್‌ ಆರ್‌. ತಿಪ್ಪೇಸ್ವಾಮಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.