ADVERTISEMENT

ಸೀಮಂತದ ಸಂಭ್ರಮದಲ್ಲಿ ಯಶ್‌–ರಾಧಿಕಾ

ಮೊಗ್ಗಿನ ಮನಸ್ಸಿನ ಚೆಲುವೆ ರಾಧಿಕಾ ಪಂಡಿತ್‌ ಸೀಮಂತದ ಸಂಭ್ರಮದಲ್ಲಿದ್ದಾರೆ. ಚಂದನವನದ ಮುದ್ದಾದ ಜೋಡಿ ಎಂದೇ ಕರೆಸಿಕೊಳ್ಳುವ ಯಶ್‌–ರಾಧಿಕಾ ಮದುವೆಯಾದ ತಾಜ್‌ ವೆಸ್ಟೆಂಡ್‌ ಹೋಟೆಲ್‌ನಲ್ಲಿಯೇ ಈ ಸೀಮಂತ ಶಾಸ್ತ್ರಗಳು ನಡೆಯುತ್ತಿವೆ. ಗೌಡರ ಸಂಪ್ರದಾಯದಂತೆ ಶಾಸ್ತ್ರಗಳು ನಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ಯಶ್‌ ಕುಟುಂಬದವರು, ಸ್ನೇಹಿತರು ಮತ್ತು ಸ್ಯಾಂಡಲ್​ವುಡ್​ನ ಕಲಾವಿದರು ಭಾಗಿಯಾಗಿದ್ದಾರೆ.

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2018, 11:50 IST
Last Updated 18 ನವೆಂಬರ್ 2018, 11:50 IST
   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.