ADVERTISEMENT

ರಾಜ್ಯದ ಹಲವಡೆ ಧಾರಾಕಾರ ಮಳೆ

ಬೆಳಗಾವಿ, ಶಿರಸಿ, ಚಿಕ್ಕಮಗಳೂರು, ರಾಯಚೂರು ಸೇರಿದಂತೆ ರಾಜ್ಯದ ಹಲವಡೆ ಸೋಮವಾರ ಧಾರಾಕಾರ ಳೆಯಾಗಿದ್ದು, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆಲವೆಡೆ ರಸ್ತೆಗಳುಕುಸಿದಿದ್ದು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ.-ಪ್ರಜಾವಾಣಿ ಚಿತ್ರಗಳು

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2019, 9:55 IST
Last Updated 5 ಆಗಸ್ಟ್ 2019, 9:55 IST
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಭಾಗದಲ್ಲಿ ಸೋಮವಾರ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಭಾಗದಲ್ಲಿ ಸೋಮವಾರ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.   
ಕೃಷ್ಣಾ ನದಿ ತೀರದ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಏರ್ಪಟ್ಟಿದ್ದರಿಂದ ಬೆಳೆ ಹಾನಿ ಹಾಗೂ ಇತರೆ ಆಸ್ತಿ ಹಾನಿಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಭಾಗದಲ್ಲಿ ಸೋಮವಾರ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.
ಕೊಡಗಿನಿಂದ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಅಂತರ ರಾಜ್ಯ ಹೆದ್ದಾರಿಯ ವಾಟೆಕೊಲ್ಲಿ (ಪೆರುಂಬಾಡಿ - ಮಾಕುಟ್ಟ) ಎಂಬಲ್ಲಿ ರಸ್ತೆ ಕುಸಿತವಾಗಿದ್ದು ವಾಹನ ಸಂಚಾರ ಬಂದ್ ಆಗಿದೆ.
ಚಾರ್ಮಾಡಿ ಘಾಟಿಯ ಆಲೆಖಾನ್ ಹೊರಟ್ಟಿ ಗ್ರಾಮದ ಸಂಪರ್ಕ ರಸ್ತೆ ಬದಿಯ ಗುಡ್ಡದ ಕಲ್ಲುಮಣ್ಣು ಕುಸಿದು ಸಂಚಾರಕ್ಕೆ ಅಡಚಣೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಭಾಗದಲ್ಲಿ ಸೋಮವಾರ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.
ಚಿಕ್ಕೋಡಿ ತಾಲ್ಲೂಕಿನ ಯಡೂರು ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕೃಷ್ಣಾ ನದಿ ನೀರು ನುಗ್ಗಿರುವುದು...
ಶಿರಸಿ ತಾಲ್ಲೂಕಿನಲ್ಲಿ ಎರಡು ದಿನಗಳಿಂದ ಎಡೆಬಿಡದೇ ಮಳೆ ಸುರಿಯುತ್ತಿದೆ. ಸೋಮವಾರ ಮಳೆ ಇನ್ನಷ್ಟು ಜೋರಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.