ADVERTISEMENT

ವಿಶ್ವಕಪ್‌ ಕ್ರಿಕೆಟ್‌: ’ಸಿಕ್ಸರ್‌ ಸರದಾರ’ ಕ್ರಿಸ್‌ ಗೇಲ್‌

ವಿಶ್ವಕಪ್‌ ಕ್ರಿಕೆಟ್ ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ದಾಖಲಿಸುವ ಮೂಲಕ ವೆಸ್ಟ್ಇಂಡೀಸ್‌ ತಂಡದ ದೈತ್ಯ ಬ್ಯಾಟ್ಸ್‌ಮನ್‌ ಕ್ರಿಸ್‌ ಗೇಲ್‌ ಹೊಸ ದಾಖಲೆನಿರ್ಮಿಸಿದ್ದಾರೆ. ಈವರೆಗೆ 40 ಸಿಕ್ಸರ್‌ಗಳನ್ನು ವಿಶ್ವಕಪ್‌ ಪಂದ್ಯಗಳಲ್ಲಿ ಸಿಡಿಸಿದ್ದಾರೆ.

​ಪ್ರಜಾವಾಣಿ ವಾರ್ತೆ
Published 5 ಜೂನ್ 2019, 11:00 IST
Last Updated 5 ಜೂನ್ 2019, 11:00 IST
   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.