ADVERTISEMENT

ಯೋಗ ದಿನಾಚರಣೆ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮುನ್ನಾದಿನವಾದ ಬುಧವಾರ ಬೆಂಗಳೂರಿನ ಹಲವೆಡೆ ಯೋಗ ದಿನಾಚರಣೆ ಅಂಗವಾಗಿ ಯೋಗಪಟುಗಳು ಪೂರ್ವಾಭ್ಯಾಸ ಮಾಡಿದರು.

​ಪ್ರಜಾವಾಣಿ ವಾರ್ತೆ
Published 20 ಜೂನ್ 2018, 19:51 IST
Last Updated 20 ಜೂನ್ 2018, 19:51 IST
ಕರ್ನಾಟಕ ಮತ್ತು ಕೇರಳ ಎನ್‌ಸಿಸಿ ಘಟಕಗಳು ಆಯೋಜಿಸಿದ್ದ ಅಭ್ಯಾಸ ಕಾರ್ಯಕ್ರಮದಲ್ಲಿ ಎನ್‌ಸಿಸಿ ಕೆಡೆಟ್‌ಗಳು ಪೂರ್ವಾಭ್ಯಾಸ ಮಾಡಿದರು. –ಪ್ರಜಾವಾಣಿ ಚಿತ್ರ
ಕರ್ನಾಟಕ ಮತ್ತು ಕೇರಳ ಎನ್‌ಸಿಸಿ ಘಟಕಗಳು ಆಯೋಜಿಸಿದ್ದ ಅಭ್ಯಾಸ ಕಾರ್ಯಕ್ರಮದಲ್ಲಿ ಎನ್‌ಸಿಸಿ ಕೆಡೆಟ್‌ಗಳು ಪೂರ್ವಾಭ್ಯಾಸ ಮಾಡಿದರು. –ಪ್ರಜಾವಾಣಿ ಚಿತ್ರ    
ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮುನ್ನಾದಿನವಾದ ಬುಧವಾರ ನಗರದ ‘ಯೋಗ 4 ಆಲ್‌’ ಸಂಸ್ಥೆ ಆಯೋಜಿಸಿದ್ದ ಯೋಗಾಭ್ಯಾಸದಲ್ಲಿ ಪಾಲ್ಗೊಂಡ ಬಿಬಿಎಂಪಿಯ ಪೌರ ಕಾರ್ಮಿಕರು –ಪ್ರಜಾವಾಣಿ ಚಿತ್ರ
ಕಿತ್ತೂರು ರಾಣಿ ಚೆನ್ನಮ್ಮ ಆಟದ ಮೈದಾನದಲ್ಲಿ ಅದಮ್ಯ ಚೇತನ ಸಂಸ್ಥೆ ಮತ್ತು ಬಿ.ಎನ್‌.ಎಂ.ಐ.ಟಿ ಕಾಲೇಜು ಜಂಟಿಯಾಗಿ ಹಮ್ಮಿಕೊಂಡಿದ್ದ ‘ಯೋಗ ಉತ್ಸವ’ ಕಾರ್ಯಕ್ರಮಕ್ಕೆ ಪೂರ್ವ ತಯಾರಿಗಾಗಿ ಶಾಲಾ ಮಕ್ಕಳು, ಮಹಿಳೆಯರು ಯೋಗ ಅಭ್ಯಾಸ ಪ್ರದರ್ಶನ ಮಾಡಿದರು. –ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.