ADVERTISEMENT

ಅತ್ಯಾಚಾರ: ರಾಜಸ್ಥಾನ, ಕೇರಳ ಮುಂಚೂಣಿಯಲ್ಲಿ; ರಾಜ್ಯಗಳ ಅಂಕಿ ಅಂಶ ಇಲ್ಲಿದೆ

ಹಿಡಿತಕ್ಕೆ ಸಿಗದ ಅತ್ಯಾಚಾರ ಪ್ರಕರಣಗಳು; ಎನ್‌ಸಿಆರ್‌ಬಿ ವರದಿಯಲ್ಲಿ ಉಲ್ಲೇಖ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 7:46 IST
Last Updated 5 ಅಕ್ಟೋಬರ್ 2020, 7:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""
""
""

ದೇಶದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಅತ್ಯಾಚಾರ ಯತ್ನ ಘಟನೆಗಳಿಗೆ ಸಂಪೂರ್ಣ ಮುಕ್ತಿ ಸಿಕ್ಕಿಲ್ಲ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್‌ಸಿಆರ್‌ಬಿ) ದತ್ತಾಂಶಗಳ ಪ್ರಕಾರ,ಪ್ರತಿ ವರ್ಷ ದೇಶದಲ್ಲಿ 32 ಸಾವಿರದಿಂದ 33 ಸಾವಿರ ಮಹಿಳೆಯರು ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ. 2017 ಹಾಗೂ 2018ಕ್ಕೆ ಹೋಲಿಸಿದರೆ 2019ರಲ್ಲಿ ಅತ್ಯಾಚಾರ ಹಾಗೂ ಯತ್ನ ಪ್ರಕರಣಗಳಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.