ADVERTISEMENT

ನೋಡಿ: ಬೇಸಿಗೆಯಲ್ಲಾಗುವ ಸನ್‌ಟ್ಯಾನ್ ನಿವಾರಣೆ ಹೇಗೆ?

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 1:38 IST
Last Updated 10 ಏಪ್ರಿಲ್ 2021, 1:38 IST

ಬೇಸಿಗೆಯಲ್ಲಿ ಸೌಂದರ್ಯ ಕಾಪಾಡಿಕೊಳ್ಳುವುದು ಸವಾಲೇ ಸರಿ. ಟ್ಯಾನ್‌, ಸನ್‌ಬರ್ನ್‌ನಂತಹ ಸೌಂದರ್ಯ ಕೆಡಿಸುವ ಸಮಸ್ಯೆಗಳಿಗೆ ತಜ್ಞ ಬ್ಯೂಟಿಷಿಯನ್‌ನಿಂದ ಸಲಹೆ ಪಡೆಯುವುದು ಉತ್ತಮ. ಬೇಸಿಗೆಯಲ್ಲಿ ಸೌಂದರ್ಯ ಕಾಪಾಡಿಕೊಳ್ಳುವ ವಿಧಾನವನ್ನು ವಿಡಿಯೊ ಮೂಲಕ ವಿವರಿಸಿದ್ದಾರೆ ಹೆಚ್‌ಎಸ್‌ಆರ್ ಲೇಔಟ್‌ನ ಸೆನ್‌ಸಸ್‌ ಸಲೂನ್‌ನ ಸಂಗೀತಾ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.