ಮಳೆಗಾಲದಲ್ಲಿ ಕಾಡುವ ಚರ್ಮದ ಸಮಸ್ಯೆಗಳು: ಫೇಸ್‌ಬುಕ್, ಯೂಟ್ಯೂಬ್, ಟ್ವಿಟರ್‌ನಲ್ಲಿ ಏಕಕಾಲಕ್ಕೆ ನೇರಪ್ರಸಾರ
ಬೆಂಗಳೂರಿನ ವಿಕ್ರಂ ಆಸ್ಪತ್ರೆ (ಮಣಿಪಾಲ್ ಆಸ್ಪತ್ರೆ ಸಮೂಹ) ಯಲ್ಲಿ ಚರ್ಮರೋಗ ತಜ್ಞರಾಗಿರುವ ಡಾ.ಜೈದೇವ್ ಯಾದವ್.
ಮಳೆಗಾಲದಲ್ಲಿ ಕಾಡುವ ಚರ್ಮದ ಸಮಸ್ಯೆಗಳು ಹಾಗೂ ಅವುಗಳಿಗೆ ಪರಿಹಾರ –ಎಂಬ ವಿಷಯದ ಬಗ್ಗೆ ಮಾತನಾಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.