
ಪ್ರಜಾವಾಣಿ ವಿಶೇಷ
ಆನ್‌ಲೈನ್ ತರಗತಿಯ ಕಾರಣದಿಂದ ಮಕ್ಕಳಲ್ಲಿ ಸ್ಕ್ರೀನ್ ಟೈಮ್ ಹೆಚ್ಚಿದೆ. ಅತಿಯಾದ ಸ್ಕ್ರೀನ್ ಟೈಮ್‌ನಿಂದ ಶುರುವಾಗುವ ಕಣ್ಣಿನ ಸಮಸ್ಯೆಗಳು ಹಾಗೂ ಪರಿಹಾರದ ಕುರಿತು ಪ್ರಜಾವಾಣಿ ಲೈವ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದಾರೆ ಮೈಸೂರಿನ ಅಗರ್‌ವಾಲ್ ಕಣ್ಣಿನ ಆಸ್ಪತ್ರೆಯ ವೈದ್ಯ ಡಾ. ಪ್ರವೀಣ್ ಎಸ್. ಅಳವಂಡಿ
ದಿನಾಂಕ – ಜುಲೈ 20
ಸಮಯ – ಬೆಳಿಗ್ಗೆ 11 ಕ್ಕೆ
ಫೇಸ್‌ಬುಕ್, ಯೂಟ್ಯೂಬ್, ಟ್ವಿಟರ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.