ADVERTISEMENT

ವಿಶ್ವ ಆರೋಗ್ಯ ದಿನ Live: ವೈದ್ಯರೊಂದಿಗೆ ಮಾತುಕತೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2022, 10:46 IST
Last Updated 7 ಏಪ್ರಿಲ್ 2022, 10:46 IST
ಪ್ರಜಾವಾಣಿ ಫೇಸ್‌ಬುಕ್‌ Live
ಪ್ರಜಾವಾಣಿ ಫೇಸ್‌ಬುಕ್‌ Live   

ಬೆಂಗಳೂರು: ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತ ಪ್ರಜಾವಾಣಿ ಫೇಸ್‌ಬುಕ್‌ live ಸಂವಾದದಲ್ಲಿ ಬೆಂಗಳೂರು ಫೋರ್ಟಿಸ್‌ ಆಸ್ಪತ್ರೆಯ ತಜ್ಞ ವೈದ್ಯ ಡಾ.ಆದಿತ್ಯ ಎಸ್‌.ಚೌತಿ ಭಾಗವಹಿಸಿದ್ದಾರೆ. ಆರೋಗ್ಯ ಸಂಬಂಧಿತ ಸಂಶಯಗಳಿಗೆ ಉತ್ತರಿಸಲಿದ್ದಾರೆ.

ಕಾರ್ಯಕ್ರಮ ವೀಕ್ಷಿಸಿ

ಫೇಸ್‌ಬುಕ್‌, ಯೂಟ್ಯೂಬ್‌, ಟ್ವಿಟರ್‌ನಲ್ಲಿ ಏಕಕಾಲಕ್ಕೆ ನೇರಪ್ರಸಾರ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.