ADVERTISEMENT

ದಿನ ಭವಿಷ್ಯ: ಈ ರಾಶಿಯ ಧಾನ್ಯ ವರ್ತಕರಿಗೆ ಉತ್ತಮವಾದ ಲಾಭ ಸಿಗಲಿದೆ

2023ರ ಜುಲೈ 29, ಶನಿವಾರ

ವಿದ್ಯಾಶಂಕರ ಸೋಮಯಾಜಿ, ಕಮ್ಮರಡಿ
Published 28 ಜುಲೈ 2023, 23:33 IST
Last Updated 28 ಜುಲೈ 2023, 23:33 IST
   
ಮೇಷ
  • ಯಾವುದೇ ರೀತಿಯ ವಿದೇಶಿ ಒಪ್ಪಂದಗಳನ್ನು ಮಾಡಿಕೊಳ್ಳದಿರುವಂತೆ ತೀರ್ಮಾನಿಸುವುದು ಲೇಸು. ಪ್ರತಿಪಕ್ಷಗಳ ಆಪಾದನೆಗಳಿಗೆ ತೀಕ್ಷ್ಣ ಪ್ರತಿಕ್ರಿಯೆಯನ್ನು ನೀಡುವಿರಿ.  ಅನಿಶ್ಚತೆಯ ಭಾವ ದೂರಾಗಲಿದೆ.
  • ವೃಷಭ
  • ಸಿವಿಲ್ ಎಂಜಿನಿಯರುಗಳಿಗೆ ಹೆಚ್ಚು ಲಾಭದಾಯಕದ ದಿನ. ಲಕ್ಷ್ಮಿ ವೆಂಕಟೇಶ್ವರನನ್ನು ಅನನ್ಯ ಭಕ್ತಿಯಿಂದ ಆರಾಧಿಸಿ ದಾರಿದ್ರ್ಯ ದೂರವಾಗುವುದು ಮತ್ತು ಸಾಮಾಜಿಕವಾಗಿ ಗೌರವವು ಇಮ್ಮುಡಿಗೊಳ್ಳಲಿದೆ.
  • ಮಿಥುನ
  • ಕ್ಷುಲ್ಲಕ ಕಾರಣಕ್ಕೆ ಉಂಟಾದ ಮನಸ್ತಾಪಗಳು ಬಗೆಹರಿದು ನೆಮ್ಮದಿ ಕಾಣುವಿರಿ. ಅದೃಷ್ಟ ದೇವತೆ ನಿಮ್ಮ ಕೈ ಹಿಡಿದಿದ್ದಾಳೆ. ನಿಮ್ಮ ವ್ಯಾಪಾರ ವ್ಯವಹಾರಗಳು ಅಧಿಕ ವರಮಾನಗಳನ್ನು ತರಲಿದೆ. ಆಕಸ್ಮಿಕ ಧನಲಾಭ ಉಂಟಾಗಲಿದೆ.
  • ಕರ್ಕಾಟಕ
  • ವಿದ್ಯಾರ್ಥಿಗಳು ಯಶಸ್ಸು ಸಾಧಿಸಲು ಅಧಿಕ ಪರಿಶ್ರಮ ಹಾಕಿದರೂ  ಅದೃಷ್ಟವು ಕೈ ಕೊಡಲಿದೆ. ವನಸ್ಪತಿ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ. ಕೆಲಸ ಕಾರ್ಯಗಳ ಬಗ್ಗೆ ಹೆಚ್ಚಿನ ನಿಗಾ ಕೊಡುವಂತೆ ಅಧಿಕಾರಿಗಳಿಂದ ಆದೇಶವಾಗುವುದು.
  • ಸಿಂಹ
  • ಮಗಳ ಮದುವೆಯ ವಿಷಯದಲ್ಲಿ ಜವಾಬ್ದಾರಿಯ ಹಂಚಿಕೆಗೆ ಸಂಬಂಧಿಸಿದಂತೆ ಮಗನೊಡನೆ ಮುಕ್ತ ಮನಸ್ಸಿನ ಮಾತುಕತೆ ನಡೆಯುವುದು. ನೀವಿಂದು ಸ್ನೇಹಿತರಿಂದ ಅಪೇಕ್ಷಿಸುವ ಸಹಕಾರವು ಸಿಗಲಿದೆ.
  • ಕನ್ಯಾ
  • ಖರ್ಚುವೆಚ್ಚಗಳು ನಿಯಂತ್ರಣದಲ್ಲಿ ಇರಲಿಕ್ಕಾಗಿ ಹರಸಾಹಸ ಪಡಬೇಕಾಗುವುದು.  ನೇರ ನಡೆ-ನುಡಿಯು ವ್ಯವಹಾರವನ್ನು ಕುಂಠಿತಗೊಳಿಸಬಹುದು. ಹಣದ ಅಡಚಣೆ ಇರುವುದಿಲ್ಲ. ವಿವೇಕರಹಿತ ಕೆಲಸದಲ್ಲಿ ತೊಡಗಿಸಿಕೊಳ್ಳದಿರಿ.
  • ತುಲಾ
  • ಲೇಖನ ಬರೆಯುವುದರಿಂದ ಜನ ಸಂಪರ್ಕ ಅಭಿವೃದ್ಧಿಯಾಗಲಿದೆ.ಮದುವೆಯ ನಿಮಿತ್ತ  ಒಡವೆಗಳ ಖರೀದಿ ಮಾಡುವಿರಿ. ಸುಗಂಧದ ವ್ಯಾಪಾರದಿಂದ ಲಾಭ. ಧಾನ್ಯ ವರ್ತಕರಿಗೆ ಉತ್ತಮವಾದ ಲಾಭವಿರುವುದು.
  • ವೃಶ್ಚಿಕ
  • ವಾಣಿಜ್ಯ ವ್ಯವಹಾರಗಳ ಸಂಬಂಧಪಟ್ಟ ಮುಖ್ಯ ವ್ಯಕ್ತಿಗಳನ್ನು ಭೇಟಿ ಮಾಡುವ ನಿಮ್ಮ ಕೆಲಸದಲ್ಲಿ ವಿಘ್ನ ಇರಲಿದೆ. ಬುದ್ಧಿಶಕ್ತಿಯನ್ನು ಒಳ್ಳೆಯ ಕೆಲಸಗಳಿಗಾಗಿ ಉಪಯೋಗಿಸಿಕೊಂಡಲ್ಲಿ ಯಶಸನ್ನು ಪಡೆಯುವಿರಿ.
  • ಧನು
  • ಕೆಲಸದಲ್ಲಿ ಬದಲಾವಣೆ ಬಯಸಿದಲ್ಲಿ ಬೇರೆ ಸ್ಥಳದಲ್ಲಿ ಕಾರ್ಯ ನಿರ್ವಹಿಸಲು ಸಿದ್ಧರಾಗಿ. ಏಕಮುಖ ಪ್ರತಿಭೆಯನ್ನು ನಾಶಮಾಡಿ ಇನ್ನಿತರೇ ವಿಷಯಗಳಿಗೂ ಅಷ್ಟೇ ಪ್ರಾಮುಖ್ಯ  ನೀಡಿ. ಮಗನಿಂದ ಶುಭ ಸುದ್ದಿ ಕೇಳುವಿರಿ.
  • ಮಕರ
  • ಪ್ರೀತಿಯ ಜೀವನದಲ್ಲಿ ಅನೇಕ ದೀರ್ಘಕಾಲೀನ ಬದಲಾವಣೆಗಳಾಗಬಹುದು. ಆರ್ಥಿಕವಾಗಿ ಲೇವಾದೇವಿ ವ್ಯವಹಾರದಲ್ಲಿ ಜಾಗರೂಕತೆ ಇರಲಿ. ಆಫೀಸಿನ ಕೆಲಸದಲ್ಲಿ ಎಲ್ಲರ ಮಾತನ್ನು ತಾಳ್ಮೆಯಿಂದ ಕೇಳಿರಿ.
  • ಕುಂಭ
  • ಮಾತಿಗಿಂತ ಕೃತಿ ಮುಖ್ಯ ಎನ್ನುವ ರೀತಿಯಲ್ಲಿ ನಿಮ್ಮ ಸಾಮರ್ಥ್ಯ ತೋರಿಬರಲಿದೆ. ನಿಮ್ಮ ತಮಾಷೆಯ ಮಾತುಗಳು ಹಿರಿಯರ ಮನಸ್ಸನ್ನು ನೋವಿಸುವುದು,  ಮಾತಿನಲ್ಲಿ ಹಿಡಿತವಿರಲಿ. ಶೀತಬಾಧೆ ಕಡಿಮೆಯಾಗಲಿದೆ.
  • ಮೀನ
  • ಸಂಗೀತಾಭ್ಯಾಸಿಗರಿಗೆ ದೊಡ್ಡ ವೇದಿಕೆಯಲ್ಲಿ ಗಾಯನ ಪ್ರದರ್ಶಿಸುವ ಅವಕಾಶ ದೊರೆಯುತ್ತದೆ. ಬೇರೆಯವರ ಸಹಾಯ ಪಡೆಯದೆ ನಿಮ್ಮ ಶ್ರಮದಿಂದಲೇ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದು ಲಾಭದಾಯಕ.
  • ಮೇಷ

  • ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.