ADVERTISEMENT

Daily Horoscope | ದಿನ ಭವಿಷ್ಯ– 06 ಜೂನ್ 2023

ಪ್ರಜಾವಾಣಿ ವಿಶೇಷ
Published 5 ಜೂನ್ 2023, 23:22 IST
Last Updated 5 ಜೂನ್ 2023, 23:22 IST
ದಿನ ಭವಿಷ್ಯ
ದಿನ ಭವಿಷ್ಯ   
ಮೇಷ
  • ಬಹಳ ದಿನಗಳಿಂದ ನಿಮ್ಮ ಮೇಲಧಿಕಾರಿಗಳು ಬಯಸಿದ ಜವಾಬ್ದಾರಿ ನೀವು ಉತ್ತಮವಾಗಿ ನಿಭಾಯಿಸಿದ ಕಾರಣ ಮೆಚ್ಚುವರು. ಮಹತ್ವಾಕಾಂಕ್ಷೆ ಈಡೇರಿಸಿ ಕೊಳ್ಳುವ ಪ್ರಯತ್ನದಲ್ಲಿ ಸಕಾರಾತ್ಮಕ ದೃಷ್ಟಿಕೋನವಿರಲಿ.
  • ವೃಷಭ
  • ಬಹಳ ದಿನಗಳಿಂದ ನಿಮ್ಮ ಮೇಲಧಿಕಾರಿಗಳು ಬಯಸಿದ ಜವಾಬ್ದಾರಿ ನೀವು ಉತ್ತಮವಾಗಿ ನಿಭಾಯಿಸಿದ ಕಾರಣ ಮೆಚ್ಚುವರು. ಮಹತ್ವಾಕಾಂಕ್ಷೆ ಈಡೇರಿಸಿ ಕೊಳ್ಳುವ ಪ್ರಯತ್ನದಲ್ಲಿ ಸಕಾರಾತ್ಮಕ ದೃಷ್ಟಿಕೋನವಿರಲಿ.
  • ಮಿಥುನ
  • ಹಣಕಾಸಿನ ವ್ಯವಹಾರ ನಡೆಸುವವರು ನೂತನ ಯೋಜನೆಗಳನ್ನು ಕೆಲವು ಕಡೆಯಲ್ಲಿ ವಿಸ್ತರಿಸಬಹುದು. ನಿಮ್ಮಲ್ಲಿ ಇದ್ದ ಪ್ರತಿಭೆಯನ್ನು ಇತರರು ಗಮನಿಸುವರು. ಆಸ್ತಿ ಕೊಳ್ಳುವ ನಿರ್ಧಾರವನ್ನು ಮಾಡುವಿರಿ.
  • ಕರ್ಕಾಟಕ
  • ಕೋರ್ಟಿನ ವ್ಯವಹಾರಗಳನ್ನು ಬಹಳಷ್ಟು ಲಾಭದಾಯಕವಾಗಿ ಮುಗಿಸಿಕೊಳ್ಳುವಿರಿ. ಸಹೋದರನಲ್ಲಿ ಮತ್ತು ನೆರೆಹೊರೆಯವರೊಂದಿಗೆ ಸೌಹಾರ್ದದಿಂದ ವರ್ತಿಸುವುದರಿಂದ ಸಂಬಂಧಗಳು ಇನ್ನಷ್ಟು ಉತ್ತಮಗೊಳ್ಳುವುದು.
  • ಸಿಂಹ
  • ಕೋರ್ಟಿನ ವ್ಯವಹಾರಗಳನ್ನು ಬಹಳಷ್ಟು ಲಾಭದಾಯಕವಾಗಿ ಮುಗಿಸಿಕೊಳ್ಳುವಿರಿ. ಸಹೋದರನಲ್ಲಿ ಮತ್ತು ನೆರೆಹೊರೆಯವರೊಂದಿಗೆ ಸೌಹಾರ್ದದಿಂದ ವರ್ತಿಸುವುದರಿಂದ ಸಂಬಂಧಗಳು ಇನ್ನಷ್ಟು ಉತ್ತಮಗೊಳ್ಳುವುದು.
  • ಕನ್ಯಾ
  • ವಿದ್ಯಾರ್ಥಿಗಳಿಗೆ ಓದು ಅಥವಾ ಉದ್ಯೋಗದ ಆಯ್ಕೆ ವಿಚಾರದಲ್ಲಿ ಸ್ನೇಹಿತರಿಂದ ಸೂಕ್ತ ಸಲಹೆ ದೊರೆ ಯಲಿದೆ. ಅವಿವಾಹಿತ ಹೆಣ್ಣು ಮಕ್ಕಳಿಗೆ ಅನಿರೀಕ್ಷೀತವಾಗಿ ಕಂಕಣಬಲ ಕೂಡಿಬರುವುದು. ವಾಹನ ಖರೀದಿಸಬಹುದು.
  • ತುಲಾ
  • ವಿಮಾ ಕ್ಷೇತ್ರದಿಂದ ನಿಮಗೆ ಆಗಬೇಕಾದ ಸಹಕಾರದಲ್ಲಿ ಗೊಂದಲಗಳು ಉದ್ಭವಿಸಬಹುದು. ವೃತ್ತಿ ಮಾಡುವ ಸ್ಥಳದಲ್ಲಿ ಯಾವುದೇ ವಾದ ವಿವಾದಗಳು ನಡೆಸಬೇಡಿ, ಕಾರ್ಯ ಸಾಧನೆಗೆ ಅಡ್ಡಿಯಾಗುವುದು.
  • ವೃಶ್ಚಿಕ
  • ಆಸ್ತಿಯ ವಿಷಯದಲ್ಲಿ ಅನುಭವಸ್ತ ಆಪ್ತರಿಂದ ಬರುವ ಸಲಹೆ ಸೂಚನೆಗಳಿಗೆ ಗಮನ ನೀಡಿ. ವಿದೇಶಿ ವಸ್ತು ಖರೀದಿ ಅಧಿಕ ಮಟ್ಟದಲ್ಲಿ ಧನ ವ್ಯಯ ಮಾಡುವಿರಿ. ಗೆಳೆಯರೊಂದಿಗೆ ಪ್ರವಾಸ ಹೋಗಲು ದಿನ ನಿಶ್ಚಿತ.
  • ಧನು
  • ಆಸ್ತಿಯ ವಿಷಯದಲ್ಲಿ ಅನುಭವಸ್ತ ಆಪ್ತರಿಂದ ಬರುವ ಸಲಹೆ ಸೂಚನೆಗಳಿಗೆ ಗಮನ ನೀಡಿ. ವಿದೇಶಿ ವಸ್ತು ಖರೀದಿ ಅಧಿಕ ಮಟ್ಟದಲ್ಲಿ ಧನ ವ್ಯಯ ಮಾಡುವಿರಿ. ಗೆಳೆಯರೊಂದಿಗೆ ಪ್ರವಾಸ ಹೋಗಲು ದಿನ ನಿಶ್ಚಿತ.
  • ಮಕರ
  • ವಾಹನದ ವಹಿವಾಟು ಮಾಡುವವರು ಲಾಭ ಪಡೆಯಬಹುದು. ವ್ಯಾಪಾರ-ವ್ಯವಹಾರದಲ್ಲಿ ಲಾಭ ಕಡಿಮೆಯಾದರೂ ಮೂಲಧನಕ್ಕೆ ಮೋಸವಾಗುವುದಿಲ್ಲ. ಆಶೀರ್ವಾದದಿಂದ ಕಾರ್ಯಗಳಲ್ಲಿ ಜಯ ಹೊಂದುವಿರಿ.
  • ಕುಂಭ
  • ಅವಶ್ಯಕತೆ ಇರುವ ಜಾಗದಲ್ಲಿ ಅತ್ಯಂತ ಜಿಪುಣತನವನ್ನು ತೋರಿಸಿ ಸಮಾಜದಲ್ಲಿ ಗೌರವವನ್ನು ಕಳೆದುಕೊಳ್ಳುವಂತಾಗಬಹುದು ಎಚ್ಚರಿಕೆ. ವೈಯಕ್ತಿಕ ಆಸೆ ಆಕಾಂಕ್ಷೆಗಳು ಪೂರ್ಣಗೊಳ್ಳುವತ್ತ ಸಾಗುವುದು.
  • ಮೀನ
  • ವಿದ್ಯಾರ್ಥಿಗಳಿಗೆ ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ಹೊಂದಲು ಅವಕಾಶಗಳು ಸಿಗಲಿದೆ. ನಿಮ್ಮ ಹಾಸ್ಯ ಪ್ರಜ್ಞೆ ಹೆಚ್ಚಾಗುವುದು ಆದರೆ ಹಾಸ್ಯದಿಂದ ಬೇರೆಯವರ ಮನಸ್ಸಿಗೆ ನೋವು ಉಂಟಾಗದಂತೆ ನೋಡಿಕೊಳ್ಳಿ.
  • ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.