ADVERTISEMENT

Daily Horoscope | ದಿನ ಭವಿಷ್ಯ: 07 ಜೂನ್ 2023, ಬುಧವಾರ

ಪ್ರಜಾವಾಣಿ ವಿಶೇಷ
Published 6 ಜೂನ್ 2023, 22:48 IST
Last Updated 6 ಜೂನ್ 2023, 22:48 IST
ದಿನ ಭವಿಷ್ಯ
ದಿನ ಭವಿಷ್ಯ   
ಮೇಷ
  • ಸಹೋದರರಲ್ಲಿನ ಸ್ವತ್ತು ವಿಚಾರದಲ್ಲಿ ಬಂಧುಗಳು ನೆರವಿಗೆ ಬರಲಿದ್ದು ತಂದೆಯವರ ಮಾತಿನಂತೆ ನಡೆಯಲು ಒಪ್ಪುವಿರಿ. ಏಜೆನ್ಸಿಯಂತಹ ಉದ್ಯೋಗ ತೆರೆಯಲು ಸೂಕ್ತ ಸ್ಥಳಾವಕಾಶ ಹುಡುಕಾಟದ ಕೆಲಸ ಆರಂಭಿಸುವಿರಿ.
  • ವೃಷಭ
  • ಸಹೋದರರಲ್ಲಿನ ಸ್ವತ್ತು ವಿಚಾರದಲ್ಲಿ ಬಂಧುಗಳು ನೆರವಿಗೆ ಬರಲಿದ್ದು ತಂದೆಯವರ ಮಾತಿನಂತೆ ನಡೆಯಲು ಒಪ್ಪುವಿರಿ. ಏಜೆನ್ಸಿಯಂತಹ ಉದ್ಯೋಗ ತೆರೆಯಲು ಸೂಕ್ತ ಸ್ಥಳಾವಕಾಶ ಹುಡುಕಾಟದ ಕೆಲಸ ಆರಂಭಿಸುವಿರಿ.
  • ಮಿಥುನ
  • ಮನೆಯಲ್ಲಿ ದೂರದ ಸಂಬಂಧಿಕರೊಬ್ಬರ ಆಗಮನದಿಂದ ಮನೆಯಲ್ಲಿ ಸಡಗರ ಸೃಷ್ಟಿಸಲಿದೆ. ಸಂಘ ಸಂಸ್ಥೆಗಳಲ್ಲಿ ಅಧಿಕಾರ ಹೊರುವ ಸಂದರ್ಭವು ಬಂದಲ್ಲಿ, ಹಿಂದೆ ಸರಿಯುವುದು ಉತ್ತಮ.
  • ಕರ್ಕಾಟಕ
  • ಶಿಲ್ಪಿಗಳಿಗೆ, ಸಮುದ್ರೋತ್ಪನ್ನಗಳ ಮಾರಾಟಗಾರರಿಗೆ ವೃತ್ತಿಯಲ್ಲಿ ಲಾಭ ಸಿಗಲಿದೆ. ಶ್ರೇಯಸ್ಸು ನಿಮ್ಮನ್ನು ಹುಡುಕಿಕೊಂಡು ಬರುವುದರಿಂದ ಸಂತಸಸಿಗುವುದು. ಶತ್ರುಗಳ ಗಾಳಕ್ಕೆ ಸಿಕ್ಕಿಕೊಳ್ಳದಂತೆ ಎಚ್ಚರವಹಿಸಬೇಕು.
  • ಸಿಂಹ
  • ಒಳ್ಳೆಯ ನಿರ್ಧಾರಗಳಿಗೆ ಕೆಲವು ಪ್ರಭಾವೀ ವ್ಯಕ್ತಿಗಳ ಹಸ್ತಕ್ಷೇಪ ಇರಬಹುದು. ಆಲಸ್ಯತನಕ್ಕೋಸ್ಕರವಾಗಿ ಕೆಲಸ ಕಾರ್ಯಗಳನ್ನು ಮುಂದೂಡು ವ ವಿಚಾರ ಸರಿಯಲ್ಲ. ಜಗನ್ಮಾತೆ ಆರಾಧಿಸಿ ಶುಭ ಉಂಟಾಗುತ್ತದೆ.
  • ಕನ್ಯಾ
  • ಬುದ್ಧಿಯನ್ನು ನಿಮ್ಮ ಕೈಯಲ್ಲಿ ಇಟ್ಟುಕೊಳ್ಳುವುದರಿಂದ ನಿಮ್ಮ ಅಭಿವೃದ್ಧಿಗೆ ಅನುಕೂಲ ಆಗುತ್ತದೆ. ಬಂಗಾರ ಖರೀದಿಸುವ ಬಗ್ಗೆ ಮನೆಯಲ್ಲಿ ಮಾತುಕಥೆ ನಡೆಯುವುದು. ಕೆಲವು ಬಾರಿ ಆತಂಕ ಎದುರಾಗುವ ಸಾಧ್ಯತೆ ಇರುತ್ತದೆ.
  • ತುಲಾ
  • ಶಿಕ್ಷಕ ವರ್ಗದವರಿಗೆ ಪರಸ್ಪರ ವರ್ಗಾವಣೆ ಮಾಡಿಕೊಳ್ಳುವ ಅವಕಾಶ ಸಿಗುವುದು. ಕಾರ್ಯಗಳ ವೈಫಲ್ಯಕ್ಕೆ ಪ್ರಧಾನ ಕಾರಣವಾಗಿ ಅನುಭವದ ಕೊರತೆ ಕಾಣಲಿದೆ. ಮನಸ್ಸು ಮೋಜು-ಮಸ್ತಿನ ಜೀವನದತ್ತ ಸೆಳೆಯುವುದು.
  • ವೃಶ್ಚಿಕ
  • ಧಾರ್ಮಿಕ ವಿಚಾರದಲ್ಲಿ ಆಸಕ್ತಿ ತೋರಿದಷ್ಟೂ ಸುಖ-ಶಾಂತಿ ಹೆಚ್ಚುವುದು. ಗಣ್ಯ ವ್ಯಕ್ತಿಯೊಬ್ಬರನ್ನು ಭೇಟಿಯಾಗುವ ಸಂದರ್ಭ ಬರುವುದು. ಭೋಗ ವಸ್ತುವಿನ ಖರೀದಿಯ ಅವಕಾಶವು ನಿಮ್ಮದಾಗಲಿದೆ.
  • ಧನು
  • ಧಾರ್ಮಿಕ ವಿಚಾರದಲ್ಲಿ ಆಸಕ್ತಿ ತೋರಿದಷ್ಟೂ ಸುಖ-ಶಾಂತಿ ಹೆಚ್ಚುವುದು. ಗಣ್ಯ ವ್ಯಕ್ತಿಯೊಬ್ಬರನ್ನು ಭೇಟಿಯಾಗುವ ಸಂದರ್ಭ ಬರುವುದು. ಭೋಗ ವಸ್ತುವಿನ ಖರೀದಿಯ ಅವಕಾಶವು ನಿಮ್ಮದಾಗಲಿದೆ.
  • ಮಕರ
  • ಕೆಲಸಗಾರರಲ್ಲಿ ಒಮ್ಮತಾಭಿಪ್ರಾಯ ಮೂಡಿಸಲು ಅನುಸರಿಸಿದ ಮಾರ್ಗಮೆಚ್ಚಿ ಮೇಲಧಿಕಾರಿಗಳಿಂದ ಪ್ರಶಂಸೆ ಪಡೆಯುವಿರಿ. ತಂದೆ ತಾಯಿ ಶುಶ್ರೂಷೆ, ಚಿಕಿತ್ಸೆಯ ಸಂಭವದಿಂದ ಆರ್ಥಿಕ ಸ್ಥಿತಿಯಲ್ಲಿ ಏರುಪೇರು ಕಾಣುವಿರಿ.
  • ಕುಂಭ
  • ಕೆಲಸಗಾರರಲ್ಲಿ ಒಮ್ಮತಾಭಿಪ್ರಾಯ ಮೂಡಿಸಲು ಅನುಸರಿಸಿದ ಮಾರ್ಗಮೆಚ್ಚಿ ಮೇಲಧಿಕಾರಿಗಳಿಂದ ಪ್ರಶಂಸೆ ಪಡೆಯುವಿರಿ. ತಂದೆ ತಾಯಿ ಶುಶ್ರೂಷೆ, ಚಿಕಿತ್ಸೆಯ ಸಂಭವದಿಂದ ಆರ್ಥಿಕ ಸ್ಥಿತಿಯಲ್ಲಿ ಏರುಪೇರು ಕಾಣುವಿರಿ.
  • ಮೀನ
  • ಸ್ತಿ ವಿಷಯಗಳನ್ನು ತ್ವರಿತ ಗತಿಯಲ್ಲಿ ಬಗೆಹರಿಸಿಕೊಳ್ಳಲು ಹಿತೈಷಿಯೊಬ್ಬರ ನೆರವು ಪಡೆಯುವಿರಿ. ಷೇರು ವ್ಯವಹಾರ, ಸಿನೆಮಾ ತಯಾರಿಕೆಯಂಥ ಕಾರ್ಯವು ಲಾಭ ತರಲಿದೆ.
  • ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.