ADVERTISEMENT

Today's Horoscope : ದಿನ ಭವಿಷ್ಯ - ಜೂನ್‌ 05, 2023

ಪ್ರಜಾವಾಣಿ ವಿಶೇಷ
Published 4 ಜೂನ್ 2023, 23:54 IST
Last Updated 4 ಜೂನ್ 2023, 23:54 IST
ದಿನ ಭವಿಷ್ಯ
ದಿನ ಭವಿಷ್ಯ   
ಮೇಷ
  • ಕೆಲಸ ಕಾರ್ಯಗಳಲ್ಲಿ ಬಾಧೆಯಾಗಿ ನಿಲ್ಲುತ್ತಿದ್ದ ವ್ಯಕ್ತಿ ದಾರಿಯಿಂದ ದೂರ ಸರಿಯಲಿದ್ದಾರೆ. ದುಃಖಗಳನ್ನೆಲ್ಲವನ್ನೂ ಮೀರಿ ನಿಮ್ಮ ಮುಖದಲ್ಲಿ ಮಂದಹಾಸ ಇರಲೇಬೇಕಾಗುತ್ತದೆ. ನಿಮ್ಮ ಜವಬ್ದಾರಿ ಎಲ್ಲದಕ್ಕಿಂತ ಮುಖ್ಯವಾಗುತ್ತದೆ.
  • ವೃಷಭ

  • ಮಿಥುನ

  • ಕರ್ಕಾಟಕ

  • ಸಿಂಹ

  • ಕನ್ಯಾ

  • ತುಲಾ
  • ಬ್ಯಾಂಕಿನ ಸಾಲಗಳು ತೀರಿ ಮನೆಯಲ್ಲಿ ನೆಮ್ಮದಿ ಪರಿಸರ ಮೂಡಲಿದೆ. ಕೌಟುಂಬಿಕ ವಿಷಯಗಳತ್ತ, ಅದರಲ್ಲೂ ಮಡದಿಯ ಆರೋಗ್ಯ ವಿಚಾರದಲ್ಲಿ ಹೆಚ್ಚು ಗಮನಹರಿಸಬೇಕಾಗುವುದು. ಮಾವು ವ್ಯಾಪಾರಿಗಳಿಗೆ ಲಾಭದ ದಿನ.
  • ವೃಶ್ಚಿಕ
  • ಮಾನಸಿಕವಾಗಿ ಕುಗ್ಗದೇ ಧೈರ್ಯದಿಂದಿರುವುದು ಮೂಲ ಮಂತ್ರ ವಾಗಿರಲಿ. ಹೊಸ ಬದುಕನ್ನು ಆರಂಭಿಸಲು ಅವಕಾಶದ ಬಾಗಿಲು ತೆರೆದಿದೆ. ಅನಿವಾರ್ಯವಾಗಿ ದೂರದ ಊರಿಗೆ ಪ್ರಯಾಣ ಮಾಡಬೇಕಾಗಬಹುದು.
  • ಧನು
  • ಪ್ರಿಯ ವ್ಯಕ್ತಿಯೊಂದಿಗೆ ವಿಚಾರ ವಿನಿಮಯ ಮಾಡಿಕೊಳ್ಳಲು ಸೂಕ್ತ ರೀತಿಯಲ್ಲಿ ಅವಕಾಶ ಸಿಗುವುದು. ನೂತನ ವಾಹನ ಕೊಳ್ಳುವ ಆಲೋಚನೆಗಳು ಬರುವುದು. ಸರ್ಕಾರಿ ಉದ್ಯೋಗಿಗಳಿಗೆ ವರ್ಗಾವಣೆಯಾಗುವ ಸಂಭವ.
  • ಮಕರ
  • ಸಹೋದರರಲ್ಲಿನ ಕೋರ್ಟ್‌ ವ್ಯವಹಾರಗಳನ್ನು ರಾಜಿ ಅಥವಾ ಸಂಧಾನ ಮೂಲಕ ಬಗೆ ಹರಿಸಿಕೊಳ್ಳುವ ಪ್ರಯತ್ನ ಮಾಡುವುದು ಒಳ್ಳೆಯದು. ಸಮಾಜದಲ್ಲಿ ಗೌರವಾನ್ವಿತವಾಗಿ ಬದುಕುವುದನ್ನು ರೂಢಿಸಿಕೊಳ್ಳಿರಿ.
  • ಕುಂಭ
  • ಕಾರ್ಯರಂಗದಲ್ಲಿ ಮುನ್ನಡೆಗೆ ಸಹೋದ್ಯೋಗಿಗಳ ನಿರ್ಧಾರಗಳಿಂದ ಸಮಸ್ಯೆ ಇರುತ್ತದೆ. ಆದ್ದರಿಂದ ಯೋಚಿಸಿ ಸ್ವಂತ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು. ನಿಮ್ಮ ಹಳೆಯ ಕಾಲೇಜನ್ನು ಸಂದರ್ಶಿಸುವಿರಿ.
  • ಮೀನ
  • ಹೊಸ ವೃತ್ತಿ ವಿಚಾರವಾಗಿ ಉತ್ತಮ ಅವಕಾಶಗಳು ನಿಮ್ಮೆಡೆಗೆ ಬರಲಿದೆ. ಅದನ್ನು ಪ್ರಯೋಜನಾಕಾರಿಯಾಗಿ ಉಪಯೋಗಿಸಿಕೊಳ್ಳಿ. ಈ ದಿನದ ಪ್ರಮುಖ ಕೆಲಸಗಳು ಅನಾಯಾಸವಾಗಿ ಪೂರ್ಣಗೊಳ್ಳುವವು.
  • ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.