ADVERTISEMENT

ದಿನ ಭವಿಷ್ಯ | ಶುಕ್ರವಾರ, 02 ಜೂನ್ 2023

ವಿದ್ಯಾಶಂಕರ ಸೋಮಯಾಜಿ, ಕಮ್ಮರಡಿ
Published 1 ಜೂನ್ 2023, 20:26 IST
Last Updated 1 ಜೂನ್ 2023, 20:26 IST
ದಿನ ಭವಿಷ್ಯ
ದಿನ ಭವಿಷ್ಯ   
ಮೇಷ
  • ಕೆಲವರ ದುಷ್ಟಬುದ್ಧಿಯ ಅನಾವರಣ ಆಗಲಿದೆ. ಹೆಚ್ಚಿನ ಗಮನ ನಿಮ್ಮ ಸಹೋದ್ಯೋಗಿಗಳಲ್ಲಿ ಇಡುವುದರಿಂದ ತಪ್ಪುಗಳನ್ನು ಸರಿ ಪಡಿಸಿಕೊಳ್ಳುವ ಮಾರ್ಗ ದೊರೆಯುತ್ತದೆ. ಸಾಂಕ್ರಾಮಿಕ ರೋಗ ಬರಬಹುದು.
  • ವೃಷಭ
  • ಮೃಗದ ಚರ್ಮದಿಂದ ವಸ್ತುಗಳನ್ನು ತಯಾರಿಸುವವರಿಗೆ ಹೆಚ್ಚಿನ ಬೇಡಿಕೆ ಬರಲಿದೆ. ಮನೆಯ ಕೆಲಸಗಳನ್ನು ನಿಭಾಯಿಸುವುದರಲ್ಲಿ ಹೆಚ್ಚಿನ ಸಮಯ ಕಳೆಯುವಿರಿ. ಸಂಬಂಧಿಗಳ ಆಗಮನವಾಗಬಹುದು.
  • ಮಿಥುನ
  • ಮಕ್ಕಳ ಭವಿಷ್ಯದ ಮೇಲಿನ ಚಿಂತೆ ಅವರ ಕೆಲವು ನಡವಳಿಕೆಯಿಂದಹೆಚ್ಚಾಗುವುದು. ಸಮಸ್ಯೆಗಳ ಸರಮಾಲೆಗಳು ಒಂದೊಂದಾಗಿ ನಿವಾರಣೆಯಾಗುತ್ತದೆ. ಅಧಿಕಾರವನ್ನು ಎಲ್ಲೆಂದರೆ ಅಲ್ಲಿ ಚಲಾಯಿಸಬೇಡಿ.
  • ಕರ್ಕಾಟಕ
  • ಸಮಾಜದಲ್ಲಿ ಬದಲಾವಣೆ ತರುವ ವಿಚಾರವಾಗಿ ಕ್ರಾಂತಿಕಾರಿ ನಡೆಯೊಂದನ್ನು ಕೈಗೊಳ್ಳುವಿರಿ. ಭೋಜನ ಸಮಯವು ಹೆಚ್ಚು ಕಡಿಮೆ ಆಗುತ್ತದೆ. ಸಣ್ಣ ಮಕ್ಕಳಿಂದ ಮರ್ಯಾದೆಯು ಹೋಗಬಹುದು.
  • ಸಿಂಹ
  • ಆಯಾ ಋತುವಿನಲ್ಲಿ ಸಿಗುವ ಆಹಾರ ಪದಾರ್ಥಗಳನ್ನು ಸಿದ್ಧಪಡಿಸಿ ಮಾರಾಟ ಮಾಡುವವರು ಉದ್ಯೋಗ ಶುರು ಮಾಡುವಿರಿ. ಹೊಸ ವಿನ್ಯಾಸದ ಉಡುಪುಗಳುವ ಸ್ಥಳಕ್ಕೆ ಸರಿಯಾಗದಿರಬಹುದು.
  • ಕನ್ಯಾ
  • ಮಿತ್ರನ ಮನೆಯ ಸಮಾರಂಭದಲ್ಲಿ ಭಾಗವಹಿಸುವುದರಿಂದ ಹಳೆಯ ಮಿತ್ರರನ್ನು ಭೇಟಿಯಾದ ಸಂಭ್ರಮ ನಿಮ್ಮದಾಗುತ್ತದೆ. ಯಾವ ಜಾಗದಲ್ಲಿ ವೃತ್ತಿಯನ್ನು ಮಾಡುವುದೆಂದು ಚಿಂತಿಸುವಿರಿ.
  • ತುಲಾ
  • ಹಲವು ಪ್ರಯತ್ನದ ನಂತರ ನಿಮ್ಮ ಪ್ರವಾಸದ ಯೋಜನೆಯು ಕಾರ್ಯ ರೂಪಕ್ಕೆ ಬರಲಿದೆ. ಸವಾಲು ನಿಮ್ಮ ಸಾಮರ್ಥ್ಯದ ಬಗ್ಗೆ ಬಂದಾಗ ಎಂಥ ಕೆಲಸವನ್ನಾದರೂ ಮಾಡಲು ಮುಂದಾಗುತ್ತೀರಿ. ಅಶ್ವತ್ಥ ವೃಕ್ಷದ ಪ್ರದಕ್ಷಿಣೆ ಬನ್ನಿ.
  • ವೃಶ್ಚಿಕ
  • ಉಪಕಾರವನ್ನು ಮಾಡುವವರೆಲ್ಲರೂ ಹಿತಚಿಂತಕರೆಂದು ತಿಳಿಯಬೇಡಿ ಏಕೆಂದರೆ ನಯವಂಚಕರು ಸಹ ಆಗಬಹುದು. ಅಕ್ಕ ಪಕ್ಕದ ಮನೆಯವರ ಉಪಟಳ ತಡೆಯಲಾಗದೆ ಏರುಧ್ವನಿಯಲ್ಲಿ ಮಾತನಾಡುವಿರಿ.
  • ಧನು
  • ಮಾಂಗಲ್ಯ ಯೋಗ ತೋರಿ ಬಂದರೂ ನಿಮ್ಮ ನಿಶ್ಚಿತ ನಿರ್ಧಾರ ಮುಖ್ಯವೆನಿಸಲಿದೆ. ಗೆಳೆತನಕ್ಕೆ ಸಂಬಂಧಿಸಿದ ಒಂದು ಗುಪ್ತ ವಿಚಾರ ಸೋರಿಕೆಯಾಗಬಹುದು. ವಾಸ್ತು ಶಿಲ್ಪದ ವಿದ್ಯಾರ್ಥಿಗಳಿಗೆ ಉತ್ತಮ ಬೇಡಿಕೆ ಬರಲಿದೆ.
  • ಮಕರ
  • ಸಣ್ಣ ಕೈಗಾರಿಕೋದ್ಯಮದವರಿಗೆ ಸರ್ಕಾರದಿಂದ ಸಹಾಯ ಸಹಕಾರ ದೊರೆಯಲಿದೆ. ನಿಮ್ಮ ಮೇಲಧಿಕಾರಿಗಳು ನಿಮ್ಮ ಮೇಲಿಟ್ಟಿದ್ದ ಭರವಸೆ ಹುಸಿಯಾಗದಂತೆ ಕಾರ್ಯ ನಿರ್ವಹಿಸಲು ಅಶಕ್ತರಾಗುವ ಸಂಭವವಿದೆ.
  • ಕುಂಭ
  • ಏಕಾಗ್ರತೆ ಕೊರತೆಯಿಂದಾಗಿ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ಉಂಟಾಗುತ್ತದೆ. ಕೆಲಸಗಳನ್ನು ಇತರರು ಅತ್ಯಂತ ಅಚ್ಚುಕಟ್ಟಾಗಿ ಮಾಡು ವುದರಿಂದಾಗಿ ನಿಮ್ಮ ಮೇಲಿನ ಇತರರ ಅವಲಂಬನೆ ಕಡಿಮೆಯಾಗುವುದು.
  • ಮೀನ
  • ನಿಮ್ಮೊಳಗಿರುವ ಮಾತನ್ನು ಭಯವಿಲ್ಲದೇ ತಿಳಿಸಿರುವುದರಿಂದ ಹೆಚ್ಚಿನ ವ್ಯಾಪಾರ ವ್ಯವಹಾರ ಗಿಟ್ಟಿಸಿಕೊಳ್ಳುವಿರಿ. ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವ ಪ್ರಯತ್ನ ಮಾಡಿ.
  • ಮೇಷ

  • ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.