ADVERTISEMENT

ದಿನದ ಪಂಚಾಂಗ | 29 ಮೇ 2024 ಬುಧವಾರ

ವಿದ್ಯಾಶಂಕರ ಸೋಮಯಾಜಿ, ಕಮ್ಮರಡಿ
Published 29 ಮೇ 2024, 0:46 IST
Last Updated 29 ಮೇ 2024, 0:46 IST

ಶ್ರೀ ಕ್ರೋಧಿ ನಾಮ ಸಂವತ್ಸರ ಉತ್ತರಾಯಣ ವಸಂತ ಋತು ತಿಥಿ: ವೈಶಾಖ ಕೃಷ್ಣ ಷಷ್ಠಿ ಗಂ. 13-40 ನಕ್ಷತ್ರ: ಶ್ರವಣ ಗಂ. 8-39 ಯೋಗ: ಐಂದ್ರ ಗಂ. 23-34 ಕರಣ : ವಣಿಜ ಗಂ. 13-40, ವೃಷಭ ಮಾಸದ ನೇ 15 ದಿನ, ಮಳೆನಕ್ಷತ್ರ: ರೋಹಿಣಿ 2.
ರಾಹುಕಾಲ : ಮಧ್ಯಾಹ್ನ 12-00 – 01-30
ಸೂರ್ಯೋದಯ : 06-06 ಸೂರ್ಯಾಸ್ತ : 06-50
ಮುಸ್ಲಿಂ ದಿನಾಂಕ : 20 ಜುಲ್ಖಾಯದ್
ಅದೃಷ್ಟ ಸಂಖ್ಯೆ : 1, 10

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.