
ಪ್ರಜಾವಾಣಿ ವಾರ್ತೆರಂಗ ವಿಸ್ಮಯ ಸಂಸ್ಥೆಯು ಪ್ರತಿ ಭಾನುವಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ಕನ್ನಡ ಭಾಷಾ ಕಲಿಕಾ ತರಗತಿಗಳನ್ನು ನಡೆಸಲಿದೆ.
ಕನ್ನಡ ಭಾಷೆಯನ್ನು ಸ್ಪಷ್ಟ ಮತ್ತು ನಿಖರವಾಗಿ ಓದಲು, ಬರೆಯಲು ಹಾಗೂ ಮಾತನಾಡಲು ಕಲಿಸಿಕೊಡಲಾಗುತ್ತದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಸರು ನೋಂದಾಯಿಸಲು ಹಾಗೂ ಮಾಹಿತಿಗೆ: 98808 41290.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.