
ಪ್ರಜಾವಾಣಿ ವಾರ್ತೆಇನ್ಫೆಂಟ್ ಸ್ಕೂಲ್ ಆಫ್ ಫ್ಯಾಷನ್ ಈಚೆಗೆ ಮಹಾಲಕ್ಷ್ಮಿಪುರದಲ್ಲಿರುವ ಶ್ರೀ ಅರಬಿಂದೋ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಿಸ್ಟರ್ ಅಂಡ್ ಮಿಸ್ ಅಂತರ ಕಾಲೇಜು ಮಾಡೆಲಿಂಗ್ ಸ್ಪರ್ಧೆ ಆಯೋಜಿಸಿತ್ತು. ಈ ಸ್ಪರ್ಧೆಯಲ್ಲಿ ನಗರದ 22 ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡು ಸೌಂದರ್ಯ ಸ್ಪರ್ಧೆಗೆ ರಂಗು ತುಂಬಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.