ADVERTISEMENT

ಡಾ.ರಾಜ್ ಕ್ಯಾಲೆಂಡರ್

​ಪ್ರಜಾವಾಣಿ ವಾರ್ತೆ
Published 10 ಜನವರಿ 2012, 19:30 IST
Last Updated 10 ಜನವರಿ 2012, 19:30 IST
ಡಾ.ರಾಜ್ ಕ್ಯಾಲೆಂಡರ್
ಡಾ.ರಾಜ್ ಕ್ಯಾಲೆಂಡರ್   

ಶ್ರೀ ವಜ್ರೇಶ್ವರಿ ಕಂಬೈನ್ಸ್ ಸಿನಿಮಾ ನಿರ್ಮಾಣ ಸಂಸ್ಥೆಯು ರಾಜಕುಮಾರ್ ಅವರನ್ನು ನೆನಪಿಸುವ ಅಪರೂಪದ ಚಿತ್ರಗಳಿರುವ 2012ರ ಕ್ಯಾಲೆಂಡರ್ ಬಿಡುಗಡೆ ಮಾಡಿದೆ. ಕ್ಯಾಲೆಂಡರ್‌ಗಳು ಗಾಂಧಿನಗರದಲ್ಲಿರುವ ವಜ್ರೇಶ್ವರಿ ಕಂಬೈನ್ಸ್ ಕಚೇರಿಯಲ್ಲಿ ಲಭ್ಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.