ADVERTISEMENT

ನೃತ್ಯ ನೋಟಗಳು

​ಪ್ರಜಾವಾಣಿ ವಾರ್ತೆ
Published 26 ಜನವರಿ 2016, 19:30 IST
Last Updated 26 ಜನವರಿ 2016, 19:30 IST
ಚಿತ್ರಗಳು: ಮಂಜುನಾಥ್ ಎಂ.ಎಸ್‌.
ಚಿತ್ರಗಳು: ಮಂಜುನಾಥ್ ಎಂ.ಎಸ್‌.   

ಮಂಗಳವಾರ (ಜ.26) ನಗರದ ಮಾಣಿಕ್‌ ಷಾ ಪೆರೇಡ್‌ ಮೈದಾನದಲ್ಲಿ ನಡೆದ 67ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಂತಮ್ಮ ಪ್ರತಿಭೆ ಮೆರೆದರು. ಕಗ್ಗಲೀಪುರ ಹಾಗೂ ಅಬ್ಬಿಗೆರೆ ಸರ್ಕಾರಿ ಪ್ರೌಢಶಾಲೆ, ಯಶವಂತಪುರದ ರಾಜರಾಜೇಶ್ವರಿ ಆಂಗ್ಲ ಶಾಲೆ, ನವಭಾರತ ನಿರ್ಮಾಣ ವಿದ್ಯಾಮಂದಿರ ಸೇರಿದಂತೆ ಅನೇಕ ಶಾಲೆಗಳ ಮಕ್ಕಳು ಪ್ರದರ್ಶಿಸಿದ ವಿವಿಧ ನೃತ್ಯ ನೋಟಗಳನ್ನು ಇಲ್ಲಿ ಕಾಣಬಹುದು.
ಚಿತ್ರಗಳು: ಮಂಜುನಾಥ್ ಎಂ.ಎಸ್‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.