ಮಾರತ್‌ಹಳ್ಳಿಯ ವಿಬ್‌ಗಯಾರ್ ಪ್ರೌಢಶಾಲೆಯ ಮಕ್ಕಳು ಫೋರಂ ವ್ಯಾಲ್ಯೂ ಮಾಲ್‌ನಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಿದರು.
ತಾವು ವಾಸಿಸುವ ಸ್ಥಳವನ್ನು ಹೇಗೆ ಶುಚಿಯಾಗಿಟ್ಟುಕೊಳ್ಳಬೇಕು ಎನ್ನುವ ಭಿತ್ತಿಚಿತ್ರಗಳನ್ನು ಪ್ರದರ್ಶಿಸಿದರು. ಸ್ವಚ್ಛತೆ ಜತೆಗೆ ಕಸ ನಿರ್ವಹಣೆ ಮತ್ತು ವಿಂಗಡಣೆ ಕುರಿತು ಜಾಗೃತಿ ಮೂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.