ADVERTISEMENT

ಯೋಗ ತರಬೇತಿ ಶಿಬಿರ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2013, 19:59 IST
Last Updated 4 ಏಪ್ರಿಲ್ 2013, 19:59 IST

ಸ್ವಾಮಿ ವಿವೇಕಾನಂದ ಯೋಗ ಕೇಂದ್ರದ ವತಿಯಿಂದ ಮಹಿಳೆಯರು ಹಾಗೂ ಪುರುಷರಿಗಾಗಿ ಏಪ್ರಿಲ್ 5ರಿಂದ ಮೂರು ತಿಂಗಳ ಅವಧಿಯ ಯೋಗಾಸನ ಹಾಗೂ ಪ್ರಾಣಾಯಾಮ ತರಗತಿಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಶಿಬಿರವು ಬೆಳಿಗ್ಗೆ 6ರಿಂದ 7ರವರೆಗೆ ನಡೆಯಲಿದೆ. ಸ್ಥಳ: ಎಂಎಲ್‌ಎ ಕಾಲೇಜು, 15ನೇ ಅಡ್ಡರಸ್ತೆ, ಮಲ್ಲೇಶ್ವರ. ಸಂಪರ್ಕಕ್ಕೆ- 90361 41024.

ಒತ್ತಡ ಕಡಿಮೆ ಮಾಡಲು ಹಾಗೂ ದೈಹಿಕವಾಗಿ ಸದೃಢರಾಗಲು ಯೋಗ ಸಹಕಾರಿ. ಮಾನಸಿಕ, ದೈಹಿಕ ಶಕ್ತಿಯನ್ನು ಯೋಗ ನೀಡುತ್ತದೆ. ಸಾಧನಾ ಕೇಂದ್ರದ ನಿಯೋಜನೆಯಲ್ಲಿ ಏ.7 ರಿಂದ ಏ.14ರವರೆಗ ಉಚಿತ ಯೋಗ ಶಿಬಿರ ನಡೆಯಲಿದೆ ಎಂದು ಸಂಸ್ಥೆ ತಿಳಿಸಿದೆ. 15 ವರ್ಷ ಮೇಲ್ಪಟ್ಟ ಎಲ್ಲಾ ಪುರುಷರಿಗೆ ಭಾಗವಹಿಸಲು ಅವಕಾಶವಿದೆ. ಸ್ಥಳ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಿಕ್ಕಬಸವನಪುರ ರಸ್ತೆ, ದೇವಸಂದ್ರ, ಕೆ.ಆರ್.ಪುರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.