ನಗರದ ರೂಪದರ್ಶಿ ಯೋಶಿತಾ ‘ಮಿರ್ಚಿ ಫೇಸ್ ಆಫ್ ಫ್ಯಾಷನ್’ ಕಿರೀಟ ಗೆದ್ದುಕೊಂಡಿದ್ದಾರೆ.
ಮಂತ್ರಿಸ್ಕ್ವೇರ್‌ನಲ್ಲಿ ಇತ್ತೀಚೆಗೆ ಅಂತಿಮ ಸುತ್ತಿನ ಫ್ಯಾಷನ್ ಷೋ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ಅನುಪಮಾ ಮೊದಲ ರನ್ನರ್ ಅಪ್ ಹಾಗೂ ಸುಕನ್ಯಾ ಎರಡನೇ ರನ್ನರ್ ಅಪ್ ಪ್ರಶಸ್ತಿಗೆ ಭಾಜನರಾದರು.
ಸ್ಯಾಂಡ್‌ಲ್‌ವುಡ್ ನಟಿ ಶಾನ್ವಿ ಶ್ರೀವಾಸ್ತವ, ನಿರ್ದೇಶಕ ಮಹೇಶ್ ಕುಮಾರ್, ರೇಡಿಯೋ ಮಿರ್ಚಿ ಆರ್.ಜೆ. ಸಿರಿ ಸ್ಪರ್ಧೆಯಲ್ಲಿ ಗೆದ್ದವರನ್ನು ಅಭಿನಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.