ಆಲಮಟ್ಟಿ ಅಣೆಕಟ್ಟೆಯ ಎತ್ತರ ಹೆಚ್ಚಳದ ವೇಳೆ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾದ ಜಮೀನನ್ನು ಸರ್ಕಾರ ರೈತರಿಂದ ಸ್ವಾಧೀನಪಡಿಸಿಕೊಂಡಿತ್ತು. ಭೂಮಿಗೆ ಬದಲಾಗಿ ಪರಿಹಾರ ಪಡೆದ ರೈತರು ಬೇರೆ ಊರುಗಳಿಗೆ ತೆರಳಿ ನೆಲೆಕಂಡುಕೊಂಡಿದ್ದರು. ಆದರೆ ಆನಂತರ ರೈತರು ಅನುಭವಿಸಿದ ವೇದನೆಯನ್ನು ಸಾರುವ ಜಾನಪದ ಶೈಲಿಯ ಹಾಡೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.