ADVERTISEMENT

ಸಂವಿಧಾನ ಬದಲಿಸುತ್ತೇವೆ: ಸಚಿವ ಅನಂತಕುಮಾರ ಹೆಗಡೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2019, 10:32 IST
Last Updated 27 ಏಪ್ರಿಲ್ 2019, 10:32 IST

ಸಂವಿಧಾನ ಬದಲಾವಣೆ ಮಾಡುವುದಕ್ಕಾಗಿಯೇ ಅಧಿಕಾರಕ್ಕೆ ಬಂದಿದ್ದೇವೆ. ಅದನ್ನು ಮಾಡಿಯೇ ಮಾಡುತ್ತೇವೆ’ ಎಂದು ಕೇಂದ್ರ ಕೌಶಲಾಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.