ADVERTISEMENT

ಸಚಿವ ಸಿ.ಎಸ್.ಶಿವಳ್ಳಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2019, 5:46 IST
Last Updated 4 ಫೆಬ್ರುವರಿ 2019, 5:46 IST

ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಆರೋಗ್ಯದಲ್ಲಿ ಏರುಪೇರಾಗಿದ್ದು, ತಡರಾತ್ರಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಸಚಿವರು ಚೇತರಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.