ADVERTISEMENT

ಕೋಟೆನಾಡು’ ಚಿತ್ರದುರ್ಗದಲ್ಲಿ ಕಮಲ ಅರಳಿಸಿದ ‘ನಾರಾಯಣಸ್ವಾಮಿ’

​ಪ್ರಜಾವಾಣಿ ವಾರ್ತೆ
Published 23 ಮೇ 2019, 20:38 IST
Last Updated 23 ಮೇ 2019, 20:38 IST

ಪಾಳೆಪಟ್ಟು ರಕ್ಷಣೆ, ವಿಸ್ತರಣೆಗೆ ಕಾದಾಟ ನಡೆಸಿದ ಇತಿಹಾಸವನ್ನು ಬೆನ್ನಿಗೆ ಅಂಟಿಸಿಕೊಂಡಿರುವ ಕೋಟೆನಾಡು ಚಿತ್ರದುರ್ಗದಲ್ಲಿ ಮೈತ್ರಿ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ವಿರುದ್ಧ ಬಿಜೆಪಿಯ ಎ. ನಾರಾಯಣಸ್ವಾಮಿ ಗೆಲುವು ಸಾಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.