ಮೈಸೂರು ದಸರಾ 2019: ‘ಹೆಲಿ ರೈಡ್’ಗೆ ಸಚಿವ ಸಿ.ಟಿ.ರವಿ ಚಾಲನೆ ನೀಡಿದರು. ಆದರೆ ಭದ್ರತೆಯ ಕಾರಣದಿಂದಾಗಿ ಹೆಲಿಕಾಪ್ಟರ್ನಲ್ಲಿ ಹಾರಾಟ ನಡೆಸುವ ಅವಕಾಶ ಸಚಿವರಿಗೆ ದೊರೆಯಲಿಲ್ಲ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.