ಯಾರಾದರೂ ಜಾತಿ, ಧರ್ಮದ ಕಾರಣಕ್ಕೆ ಮೋದಿ ವಿರೋಧಿಸಿದ್ರೆ ‘ಉಂಡ ಮನೆಗೆ ದ್ರೋಹ ಬಗೆದಂತೆ’ ಅಥವಾ ಹಳ್ಳಿಗಳಲ್ಲಿ ಹೇಳ್ತಾರಲ್ಲಾ ‘ತಾಯಿ ಗಂಡ್ರು’ ಆ ಲೆಕ್ಕ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಾಸಕ ಸಿ.ಟಿ.ರವಿ ಭಾಷಣ ಎನ್ನಲಾದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಸುದ್ದಿ ವಿವರ ಇಲ್ಲಿದೆ: ಜಾತಿ, ಧರ್ಮದ ಕಾರಣಕ್ಕೆ ಮೋದಿ ವಿರೋಧಿಸುವವರು ತಾಯಿ ಗಂಡ್ರು...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.