ಕೃಷ್ಣಾ ಹಾಗೂ ಮಲಪ್ರಭಾ ನದಿಗಳ ಸಂಗಮ ಸ್ಥಾನ, ಬಸವಣ್ಣನ ಐಕ್ಯ ಸ್ಥಳ ಕೂಡಲಸಂಗಮ ಪ್ರವಾಹದಿಂದ ತತ್ತರಿಸಿದೆ. ಐಕ್ಯಮಂಟಪ ಹಾಗೂ ಸಂಗಮೇಶ್ವರ ದೇಗುಲ ಸಮುಚ್ಚಯದಿಂದ ಒಂದು ಕಿ.ಮೀ ದೂರದವರೆಗೆ ಪ್ರವಾಹದ ನೀರು ವ್ಯಾಪಿಸಿದೆ.
ಸುದ್ದಿಗಾಗಿ ಇಲ್ಲಿ ಓದಿ: https://bit.ly/2TlWaTh
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.