ADVERTISEMENT

ಆಯುಷ್ಮಾನ್ ಭಾರತ್ ಯೋಜನೆ: ಅಧಿಕೃತ ವೆಬ್‌ಸೈಟ್ ಖಚಿತಪಡಿಸಿದ ಆರೋಗ್ಯ ಮಿಷನ್

​ಪ್ರಜಾವಾಣಿ ವಾರ್ತೆ
Published 4 ಜೂನ್ 2020, 3:26 IST
Last Updated 4 ಜೂನ್ 2020, 3:26 IST
   
""

ದೇಶದ ಜನರಿಗೆ ಕೇಂದ್ರ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆ ಮೂಲಕ ಆರೋಗ್ಯ ವಿಮೆ ಒದಗಿಸುತ್ತಿದೆ. ayushman-yojana.org ಅಧಿಕೃತ ವೆಬ್‌ಸೈಟ್ ಮೂಲಕ ಈ ಸೌಲಭ್ಯ ಪಡೆಯಬಹುದು ಎಂಬ ಸಂದೇಶವು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ.

ಆದರೆ ಈ ಸಂದೇಶವನ್ನು ರಾಷ್ಟ್ರೀಯ ಆರೋಗ್ಯ ಮಿಷನ್ ತಳ್ಳಿಹಾಕಿದೆ. ಇದು ದಾರಿ ತಪ್ಪಿಸುವ ಕೆಲಸವಾಗಿದ್ದು, pmjay.gov.in/ ನಿಜವಾದ ಅಂತರ್ಜಾಲ ತಾಣ ಎಂದು ಸ್ಪಷ್ಟನೆ ನೀಡಿದೆ.‍ಪಿಐಬಿ ಫ್ಯಾಕ್ಟ್ ಚೆಕ್ ವೇದಿಕೆ ಇದನ್ನು ಖಚಿತಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT