‘ಈ ಬಾರಿಯ ಎನ್‌ಟಿಎ, ಯುಜಿಸಿ ಹಾಗೂ ಎನ್‌ಟಿಟಿ ಪರೀಕ್ಷೆಗಳನ್ನು ಆನ್‌ಲೈನ್‌ನಲ್ಲಿ ನಡೆಸಲಾಗುತ್ತದೆ. ಪರೀಕ್ಷಾರ್ಥಿಗಳು ಬಹು ಆಯ್ಕೆಯ ಪ್ರಶ್ನೆಗಳಿಗೆ ಬಹಳ ಎಚ್ಚರದಿಂದ ಉತ್ತರಿಸಬೇಕು, ತಪ್ಪು ಉತ್ತರಗಳಿಗೆ ಅಂಕಗಳನ್ನು ಕಡಿತ ಮಾಡಲಾಗುತ್ತದೆ’ ಎಂದು ಹಿಂದಿ ಪತ್ರಿಕೆಯೊಂದು ತನ್ನ ಅಧಿಕೃತ ಜಾಲತಾಣದಲ್ಲಿ ಹೇಳಿಕೊಂಡಿದೆ.
ಆದರೆ ಇದು ಸುಳ್ಳು ಸುದ್ದಿ, ತಪ್ಪು ಉತ್ತರಗಳಿಗೆ ಅಂಕಗಳನ್ನು ಕಡಿತಗೊಳಿಸುವ ಪ್ರಸ್ತಾವ ಇಲ್ಲ ಎಂದು ಪಿಐಬಿ ಸ್ಪಷ್ಟಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.