
ಪ್ರಜಾವಾಣಿ ವಾರ್ತೆ
ಮುಖಕ್ಕೆ ಧರಿಸುವ ಮಾಸ್ಕ್‌ಗಳು ಬರಿಗಣ್ಣಿಗೆ ಕಾಣದ ಬ್ಯಾಕ್ಟೀರಿಯಾಗಳನ್ನು ಹೊಂದಿವೆ. ಇಂತಹ ಮಾಸ್ಕ್ ಧರಿಸಿದರೆ ಕೋವಿಡ್ ಬರುತ್ತದೆ ಎಂಬುದಾಗಿ ವ್ಯಕ್ತಿಯೊಬ್ಬರು ಹೇಳುತ್ತಿರುವ ವಿಡಿಯೊ ವೈರಲ್ ಆಗಿದೆ. ಮಾಸ್ಕ್ ಅನ್ನು ಕೊಂಚ ಬಿಸಿ ಮಾಡಿದರೆ ಕೀಟಗಳು ಕಾಣುತ್ತವೆ. ಸೂಕ್ಷ್ಮದರ್ಶಕದಲ್ಲಿ ಗಮನಿಸಿದರೆ ಗೋಚರಿಸುತ್ತವೆ. ಹೀಗಾಗಿ ಮನೆಯಲ್ಲಿ ಬಟ್ಟೆ ಬಳಸಿತಯಾರಿಸಿದ ಮಾಸ್ಕ್ ಧರಿಸುವಂತೆ ಆ ವ್ಯಕ್ತಿ ಸಲಹೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.